Wednesday, October 21, 2020
Home ಕೋವಿಡ್-19 ಆಂಧ್ರ ಪ್ರದೇಶದಲ್ಲಿ ಇಂದು 4,622 ಹೊಸ ಕೊರೊನಾ ಕೇಸ್ ಗಳು ಪತ್ತೆ!

ಇದೀಗ ಬಂದ ಸುದ್ದಿ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ...

 ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಆಂಧ್ರ ಪ್ರದೇಶದಲ್ಲಿ ಇಂದು 4,622 ಹೊಸ ಕೊರೊನಾ ಕೇಸ್ ಗಳು ಪತ್ತೆ!

 ಅಮರಾವತಿ: ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,622 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ಆಂಧ್ರ ಪ್ರದೇಶ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಆಂಧ್ರ ಪ್ರದೇಶದಲ್ಲಿ 4,622 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ಆ ರಾಜ್ಯದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 7,63,573ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಆಂಧ್ರ ಪ್ರದೇಶದಲ್ಲಿ 5,715 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 7,14,427ಕ್ಕೆ ಏರಿಕೆಯಾಗಿದೆ.

ಇನ್ನು ಕೊರೋನಾ ಸೋಂಕಿನಿಂದಾಗಿ ಆಂಧ್ರ ಪ್ರದೇಶದಲ್ಲಿ ಈ ವರೆಗೂ 6,291 ಮಂದಿ ಸಾವನ್ನಪ್ಪಿದ್ದು, ಆಂಧ್ರ ಪ್ರದೇಶದಲ್ಲಿ ಪ್ರಸ್ತುತ 42,855 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಅಂಧ್ರ ಪ್ರದೇಶದಲ್ಲಿ ಇಂದು ಒಟ್ಟು 72,082 ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 32, 926 ಆರ್ ಟಿಪಿಸಿಆರ್ ಪರೀಕ್ಷೆಗಳು ಮತ್ತು 39, 156 ಆಯಂಟಿ ಜೆನ್ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

TRENDING