Friday, October 23, 2020
Home ಜಿಲ್ಲೆ ಕರಾವಳಿ ಜನತೆಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕರಾವಳಿ ಜನತೆಗೆ ಗುಡ್ ನ್ಯೂಸ್

ಮಂಗಳೂರು: ಅಕ್ಟೋಬರ್ 12ರಿಂದ ಮುಂಬೈ-ಮಂಗಳೂರು-ಮುಂಬೈ ಮಾರ್ಗದಲ್ಲಿ ಏರ್ ಇಂಡಿಯಾ ನೇರ ವಿಮಾನಯಾನ ಪುನರಾರಂಭಿಸಲಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸಾಂಕ್ರಾಮಿಕ ರೋಗದಿಂದಾಗಿ ಸೇವೆಯನ್ನು ಸ್ಥಗಿತಗೊಳಿಸಿದ ತಿಂಗಳುಗಳ ನಂತರ, ಸೋಮವಾರ, ಬುಧವಾರ, ಶುಕ್ರವಾರ ಮತ್ತು ಭಾನುವಾರದಂದು ವಿಮಾನಯಾನವು ವಾರದಲ್ಲಿ ನಾಲ್ಕು ದಿನ ನಡೆಯಲಿದೆ.

ವಿಮಾನ ಮುಂಬೈಯಿಂದ ಬೆಳಗ್ಗೆ 10.15ಕ್ಕೆ ಹೊರಟು 12 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ. ಇಲ್ಲಿಂದ ವಿಮಾನ ಮಧ್ಯಾಹ್ನ 12.40ಕ್ಕೆ ಹೊರಟು ಮುಂಬೈಗೆ ಮಧ್ಯಾಹ್ನ 2.20ಕ್ಕೆ ಇಳಿಯಲಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

 ದಿ ನ್ಯೂಸ್24 ಕನ್ನಡ

TRENDING