Monday, October 19, 2020
Home ಅಂತರ್ ರಾಜ್ಯ ಕೇರಳ ಜೆಡಿಎಸ್ ಘಟಕ ವಿಸರ್ಜಿಸಿದ ಪಕ್ಷದ ವರಿಷ್ಠ ದೇವೇಗೌಡರು : ಹೊಸ ಅಧ್ಯಕ್ಷರ ನೇಮಕ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಕೇರಳ ಜೆಡಿಎಸ್ ಘಟಕ ವಿಸರ್ಜಿಸಿದ ಪಕ್ಷದ ವರಿಷ್ಠ ದೇವೇಗೌಡರು : ಹೊಸ ಅಧ್ಯಕ್ಷರ ನೇಮಕ

ಬೆಂಗಳೂರು: ಪಕ್ಷ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ ಹಿನ್ನಲೆ ಕೇರಳದ ಜೆಡಿಎಸ್​ ಘಟಕವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಸರ್ಜಿಸಿದ್ದಾರೆ.

ಕೇರಳದ ಜೆಡಿಎಸ್​ ರಾಜ್ಯ ಘಟಕ ಅಧ್ಯಕ್ಪರಾಗಿರುವ ಸಿಕೆ ನಾಣು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಈ ಕುರಿತು ಕಾರಣಕೇಳಿ ನೋಟಿಸ್​ ಕೂಡ ಜಾರಿ ಮಾಡಲಾಗಿತ್ತು. ಆದರೆ, ಇದಕ್ಕೆ ಅವರಿಂದ ಉತ್ತರ ಬಂದಿಲ್ಲ. ಈ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ ಸಚಿವ ಮ್ಯಾಥ್ಯು ಟಿ ಥಾಮಸ್​ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್​ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿರುವ ಬಿಎಂ ಫಾರೂಖ್​​ ಸೆ.24ರಂದು ಕಾರಣ ಕೇಳಿ ಸಿಕೆ ನಾನು ಅವರಿಗೆ ನೋಟಿಸ್​ ಜಾರಿ ಮಾಡಿದ್ದರು. ಈ ನೋಟಿಸ್​ಗೆ ಉತ್ತರಿಸದ ಅವರು ಯಾವುದೇ ನಿರ್ದೇಶನಗಳನ್ನು ಅನುಸರಿಸುವಲ್ಲಿ ವಿಫಲರಾಗಿದ್ದರು.

ಸಿಕೆ ನಾನು ರಾಜ್ಯ ಘಟಕವನ್ನು ಬಲಪಡಿಸುವ ಬದಲು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದು, ಪಕ್ಷ ರಚಿಸಿದ ಪ್ರಮುಖ ಸಮಿತಿಗಳನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

TRENDING