Wednesday, October 21, 2020
Home ಜಿಲ್ಲೆ 48 ಗಂಟೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ಇದೀಗ ಬಂದ ಸುದ್ದಿ

ತುಳು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಬರ್ಬರ...

 ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು...

ಸಿಎಂ ಬಿ ಸ್ ವೈ ಬದಲಾವಣೆ ಕುರಿತು...

ಮೈಸೂರು, ಅ. 21: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಕುರಿತು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಪಕ್ಷದಲ್ಲಿ ಕಿಡಿ ಹೊತ್ತಿಸಿದೆ. ಈ ವಿಚಾರವಾಗಿ ಪಕ್ಷದ ನಾಯಕರೇ...

ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಸಿಎಂ ಭಾಗಿ

ಸಶಸ್ತ್ರ ಮೀಸಲು ಪಡೆ, ಕೇಂದ್ರ ಹುತಾತ್ಮರ ಉದ್ಯಾನವನ, ಮೈಸೂರು ರಸ್ತೆ, ಬೆಂಗಳೂರಿನಲ್ಲಿ ನಡೆದ ಪೋಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶ್ರೀ ಬಿ.ಎಸ್.ಯಡಿಯೂರಪ್ಪನವರು ಭಾಗವಹಿಸಿ ಹುತಾತ್ಮರಾದ ಪೋಲೀಸ್ ರಿಗೆ ಪುಷ್ಪ...

ಕೋವಿಡ್ ವಿರುದ್ಧದ ಹೋರಾಟದ ವೇಳೆ 343 ಪೊಲೀಸ್​...

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ದೇಶಾದ್ಯಂತ 343 ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪೊಲೀಸ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ನವದೆಹಲಿಯ ರಾಷ್ಟ್ರೀಯ...

ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಪರಿಹಾರದ ಜೊತೆ ಹೆಚ್ಚುವರಿ ಮೊತ್ತವನ್ನು ಸೇರಿಸಿ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

48 ಗಂಟೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಅ.13, 14, 15 ರಂದು ವ್ಯಾಪಕ ಮಳೆಯಾಗಲಿದೆ. ಅ.16 ಮತ್ತು17 ರಂದು ಮಳೆ ಪ್ರಮಾಣ ತಗ್ಗಲಿದ್ದು, ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಅ. 13 (ಇಂದು) ರಂದು ಉತ್ತರ ಕರ್ನಾಟಕದ ಪೂರ್ವ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ.

 ದಿ ನ್ಯೂಸ್24 ಕನ್ನಡ

TRENDING