Monday, October 19, 2020
Home ಜಿಲ್ಲೆ 'ಪ್ರಥಮ ಪಿಯುಸಿ' ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

‘ಪ್ರಥಮ ಪಿಯುಸಿ’ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಬೆಂಗಳೂರು : 2019-20ರ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗಳಲ್ಲಿ ವ್ಯಾಸಂಗ ಮಾಜಿ, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ, ದಿನಾಂಕ 16-07-2020ರಿಂದ 27-07-2020ರಂದು ಆಯಾ ಕಾಲೇಜು ಹಂತದಲ್ಲಿಯೇ ಪೂರಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದ್ರೇ ಈ ವಾರ್ಷಿಕ ಪರೀಕ್ಷೆ, ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳು, ದಿನಾಂಕ 20-10-2020ರೊಳಗೆ ಕಾಲೇಜು ಹಂತದಲ್ಲಿಯೇ ಪರೀಕ್ಷೆ ನಡೆಯಲಿದೆ.

ಆದ್ರೇ ಪೂರಕ ಪರೀಕ್ಷೆಗೂ ಅನೇಕ ಪಿಯುಸಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗೈರುಹಾಜರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸುತ್ತೋಲೆ ದಿನಾಂಕ 13-07-2020ಕ್ಕೂ ಮುಂಚಿತವಾಗಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಿರುವ ಹಿಂದಿನ ಶೈಕ್ಷಣಿಕ ವರ್ಷಗಳ ಎಲ್ಲಾ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ದಿನಾಂಕ 20-10-2020ರೊಳಗೆ ಕಾಲೇಜು ಹಂತದಲ್ಲಿಯೇ ಪರೀಕ್ಷೆ ನಡೆಸಿ, ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಪರಿಗಣಿಸುವುದು.

 ದಿ ನ್ಯೂಸ್24 ಕನ್ನಡ

TRENDING