Monday, October 19, 2020
Home ಕ್ರಿಕೆಟ್ ಐಪಿಎಲ್ 2020 : ಶಾರ್ಜಾದಲ್ಲಿ ಗೆಲುವಿನ ಕಹಳೆ ಊದಿದ RCB

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಐಪಿಎಲ್ 2020 : ಶಾರ್ಜಾದಲ್ಲಿ ಗೆಲುವಿನ ಕಹಳೆ ಊದಿದ RCB

ಸೋಮವಾರದಂದು ಶಾರ್ಜಾದಲ್ಲಿ ನಡೆದ ಐಪಿಎಲ್ ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೋಹ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಆರ್.ಸಿ.ಬಿ. ತಂಡ ಆರಂಭದಲ್ಲಿ ದೇವದತ್ ಪಡಿಕಲ್ 32ರನ್ ಗಳಿಸಿ ಆಂಡ್ರೆ ರಸ್ಸೆಲ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ಆರಂಭಿಕ ಆಟಗಾರ ಆರೊನ್ ಫಿಂಚ್‌ ಪ್ರಸಿದ್ಧ್ ಕೃಷ್ಣ ಬೌಲಿಂಗ್‌ನಲ್ಲಿ ಔಟಾದರು. ನಾಯಕ ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ 33 ಹಾಗೂ ಎಬಿ ಡಿವಿಲಿಯರ್ಸ್ 33 ಎಸೆತಗಳಲ್ಲಿ 73 ಇವರ ಉತ್ತಮ ಜೊತೆಯಾಟದಿಂದ ಆರ್.ಸಿ.ಬಿ. ತಂಡ 2 ವಿಕೆಟ್ ನಷ್ಟಕ್ಕೆ 194ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತಿದ ಕೆಕೆಆರ್ ತಂಡದಲ್ಲಿ ಆರಂಭಿಕ ಆಟಗಾರ ಟಾಮ್ ಬ್ಯಾಂಟೋನ್ 8ರನ್ ಗಳಿಸಿ ನವದೀಪ್ ಸೈನಿ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ನಿತೀಶ್ ರಾಣಾ 9ರನ್ ಗಳಿಸಿದ್ದು ವಾಶಿಂಗ್ಟನ್ ಸುಂದರ್ ಬೌಲಿಂಗ್‌ನಲ್ಲಿ ಔಟಾದರು. ಶುಭ್ ಮನ್ ಗಿಲ್ 34 ರನ್ ಗಳಿಸಿದ್ದು ರನ್ ಔಟ್ ಆದರು.‌ ಬಳಿಕ ಬಂದ ನಾಯಕ ದಿನೇಶ್ ಕಾರ್ತಿಕ್ ಕೇವಲ 1ರನ್ ಗಳಿಸಿ ಚಾಹಲ್ ಬೌಲಿಂಗ್‌ನಲ್ಲಿ ಔಟಾದರು. ಸತತ ವಿಕೆಟ್ಗಳನ್ನು ಕಳೆದುಕೊಂಡು ಕೆಕೆಆರ್ ತಂಡ 9 ವಿಕೆಟ್ ನಷ್ಟಕ್ಕೆ 112ರನ್ ಗಳಿಸಿ ಗುರಿ ತಲುಪುವಲ್ಲಿ ವಿಫಲವಾಯಿತು. ಈ ಮೂಲಕ ಆರ್.ಸಿ.ಬಿ. ತಂಡ ಕೆಕೆಆರ್ ವಿರುದ್ಧ 82ರನ್ ಗಳಿಂದ ಭರ್ಜರಿ ಜಯ ಸಾಧಿಸಿತು.

TRENDING