Tuesday, October 20, 2020
Home ಕ್ರಿಕೆಟ್ ಕ್ರೀಡೆ ಕೊರೋನಾ ಹಿನ್ನೆಲೆ : ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ರದ್ದು

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಕೊರೋನಾ ಹಿನ್ನೆಲೆ : ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ರದ್ದು

ನವದೆಹಲಿಈ ವರ್ಷ ಬೆಲ್‌ಗ್ರೇಡ್‌ನಲ್ಲಿ ನಡೆಯಬೇಕಿದ್ದ ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ಅನ್ನು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ರದ್ದುಪಡಿಸಲಾಗಿದೆ.

ಚಾಂಪಿಯನ್‌ಶಿಪ್ ನಡೆಸಲು ಪ್ರಸ್ತುತ ಪರಿಸ್ಥಿತಿಗಳು ಅನುಕೂಲಕರವಾಗಿಲ್ಲದ ಕಾರಣ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್ ಅನ್ನು ರದ್ದುಗೊಳಿಸಲಾಗುತ್ತಿದೆ ಎಂದು ವಿಶ್ವ ಕುಸ್ತಿ ಸಂಸ್ಥೆ ತನ್ನ ಸಭೆಯಲ್ಲಿ ನಿರ್ಧರಿಸಿದೆ.

ಡಿಸೆಂಬರ್ 12-20ರವರೆಗೆ ಕುಸ್ತಿ ಚಾಂಪಿಯನ್ ಶಿಪ್ ನಡೆಯಬೇಕಿತ್ತು. ಇನ್ನು ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ರದ್ದು ಮಾಡಿರುವ ವಿಶ್ವ ಕುಸ್ತಿ ಸಂಸ್ಥೆ ಸಿನಿಯರ್ ಕುಸ್ತಿ ಚಾಂಪಿಯನ್ ಶಿಪ್ ನಡೆಸಲು ಮುಂದಾಗಿದೆ.

ಸಿರಿಯರ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ಗೆ ಸುಮಾರು 70ರಷ್ಟು ದೇಶಗಳು ಒಪ್ಪಿಗೆ ಸೂಚಿಸಿರುವುದರಿಂದ ಈ ಟೂರ್ನಿಯನ್ನು ವಿಶ್ವ ಕುಸ್ತಿ ಸಂಸ್ಥೆ ಆಯೋಜಿಸಲಿದೆ. ಅದು ಅಂದಿನ ಪರಿಸ್ಥಿತಿ ನೋಡಿಕೊಂಡು. ಒಂದು ವೇಳೆ ಕೊರೋನಾ ಪ್ರಭಾವ ಇದೇ ರೀತಿ ಇದ್ದರೆ ಈ ಟೂರ್ನಿಯನ್ನು ಕೈಬಿಡುವ ಸಾಧ್ಯತೆ ಇದೆ.

TRENDING