Tuesday, October 27, 2020
Home ಅಂತರ್ ರಾಷ್ಟ್ರೀಯ ದೇಶದ ಜನರಲ್ಲಿ ನನ್ನನ್ನು ಕ್ಷಮಿಸಿ ಎಂದು ಕಣ್ಣೀರಿಟ್ಟ ಉ. ಕೊರಿಯಾ ಸರ್ವಾಧಿಕಾರಿ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ದೇಶದ ಜನರಲ್ಲಿ ನನ್ನನ್ನು ಕ್ಷಮಿಸಿ ಎಂದು ಕಣ್ಣೀರಿಟ್ಟ ಉ. ಕೊರಿಯಾ ಸರ್ವಾಧಿಕಾರಿ

 ಸಿಯೋಲ್, ಅ 13: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ದೇಶದ ಜನರಲ್ಲಿ ಕ್ಷಮೆ ಯಾಚಿಸಿದ್ದಾರೆ.

ಕೊರೊನಾ ಸೋಂಕು ತೀವ್ರವಾಗಿದ್ದ ಸಂದರ್ಭದಲ್ಲಿ ದೇಶದ ಜನರ ಜೊತೆ ತನಗೆ ಇರಲು ಸಾಧ್ಯವಾಗಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ತಮ್ಮ ಪಕ್ಷ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾದ 75ನೇ ಸಂಸ್ಥಾಪನಾ ದಿನದಲ್ಲಿ ಮಾತನಾಡಿದ ಅವರು, ಉತ್ತರ ಕೊರಿಯಾ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ನನಗೆ ನಡೆದುಕೊಳ್ಳಲು ಸಾಧ್ಯವಾಗಿಲ್ಲ,ಅದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದರು.

ಈ ಹಿಂದೆ ದೇಶದ ಚುಕ್ಕಾಣಿ ಹಿಡಿದಿದ್ದ ತನ್ನ ತಂದೆ ಮತ್ತು ಅಜ್ಜನನ್ನು ಕಿಮ್ ತನ್ನ ಭಾಷಣದಲ್ಲಿ ಉಲ್ಲೇಖಿಸಿದರು. ನನ್ನ ದೇಶದ ಜನರು ನನ್ನ ಮೇಲೆ ಆಕಾಶದಷ್ಟು ಎತ್ತರಕ್ಕೆ ಸಮುದ್ರದಷ್ಟು ಆಳವಾದ ನಂಬಿಕೆ ಇಟ್ಟಿದ್ದಾರೆ. ಆದರೆ ಜನರ ನಂಬಿಕೆ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ, ಅವರ ಕಷ್ಟದ ಸಂದರ್ಭದಲ್ಲಿ ಅವರೊಂದಿಗಿರಲು ಆಗಲಿಲ್ಲ ಎಂದು ಕಣ್ಣೀರಿಟ್ಟರು.

ಖಂಡಾಂತರ ಕ್ಷಿಪಣಿ ಮತ್ತು ಇತರೆ ಮಿಟಿಟರಿ ಯುದ್ಧೋಪಕರಣಗಳ ಪ್ರದರ್ಶನ ಪಕ್ಷದ 75ನೇ ಸಂಸ್ಥಾಪನಾ ದಿನದ ಭಾಷಣವನ್ನು ಕಿಮ್ ಜನರ ಸಹಾನುಭೂತಿ ಪಡೆಯಲು ಬಳಸಿಕೊಂಡಿದ್ದಾರೆ.

ಕಮಾಂಡರ್‌ಗಳಾಗಿದ್ದ ಕಿಮ್ ಇಲ್ ಸುಂಗ್ ಮತ್ತು ಕಿಮ್ ಜಾಂಗ್ ಇಲ್ ಅವರ ಆದರ್ಶಗಳನ್ನು ಎತ್ತಿಹಿಡಿಯಲು, ಈ ದೇಶವನ್ನು ಮುನ್ನಡೆಸುವ ಪ್ರಮುಖ ಜವಾಬ್ದಾರಿಯನ್ನು ನನಗೆ ವಹಿಸಲಾಗಿತ್ತು.

ಎಲ್ಲ ಜನರ ನಂಬಿಕೆಗೆ ಧನ್ಯವಾದ, ಆದರೆ ಸಂಕಷ್ಟದ ಸಮಯದಲ್ಲಿ ಅನಿವಾರ್ಯವಾಗಿ ನಾನು ದೂರ ಉಳಿಯಬೇಕಾಯಿತು ಎಂಬುದನ್ನು ಪುನರುಚ್ಚರಿಸಿದರು.

TRENDING