Saturday, October 24, 2020
Home ಜಿಲ್ಲೆ ತಯಾರಾಯ್ತು ಸಗಣಿಯಿಂದ ಮಾಡಿದ ಹಣತೆ

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ತಯಾರಾಯ್ತು ಸಗಣಿಯಿಂದ ಮಾಡಿದ ಹಣತೆ

ದೀಪಾವಳಿ ಹಬ್ಬ ಬಂತು ಅಂದ್ರೆ ಸಾಕು ಪಟಾಕಿ, ಹಣತೆಗಳಿಗೆ ನಮ್ಮ ದೇಶದಲ್ಲಿ ಫುಲ್​ ಡಿಮ್ಯಾಂಡ್​ ಶುರುವಾಗುತ್ತೆ. ಆದರೆ ಈ ಬಾರಿ ಚೀನಿ ಉತ್ಪನ್ನಗಳಿಗೆ ಟಕ್ಕರ್​ ಕೊಡಲು ನಿರ್ಧರಿಸಿರೋ ರಾಷ್ಟ್ರೀಯ ಕಾಮಧೇನು ಆಯೋಗ 33 ಕೋಟಿ ಪರಿಸರ ಸ್ನೇಹಿ ಹಣತೆಯನ್ನ ಹಸುವಿನ ಸಗಣಿ ಬಳಸಿ ತಯಾರಿಸಿದೆ.

ದೇಶಾದ್ಯಂತ ಕಾಮಧೇನು ದೀಪಾವಳಿ ಅಭಿಯಾನ ನಡೆಸುತ್ತಿರೋ ಕಾಮಧೇನು ಆಯೋಗ ಈ ಮೂಲಕ ಸಗಣಿಯಿಂದ ತಯಾರಾದ ವಸ್ತುಗಳನ್ನ ಪ್ರಚಾರ ಮಾಡುತ್ತಿದೆ. ಈ ಮೂಲಕ ಮೇಕ್​ ಇನ್​ ಇಂಡಿಯಾ ಯೋಜನೆಗೂ ಕಾಮಧೇನು ಆಯೋಗ ಬೆಂಬಲ ನೀಡಿದೆ.

ಇನ್ನು ಈ ವಿಚಾರವಾಗಿ ಮಾತನಾಡಿದ ಕಾಮಧೇನು ಆಯೋಗದ ಚೇರ್​ಮನ್​ ಕಠಾರಿಯಾ 15ಕ್ಕೂ ಹೆಚ್ಚು ರಾಜ್ಯಗಳು ನಮ್ಮ ಅಭಿಯಾನದೊಂದಿಗೆ ಕೈಜೋಡಿಸಿವೆ. 3 ಲಕ್ಷ ಹಣತೆಗಳನ್ನ ನಾವು ಅಯೋಧ್ಯೆಯಲ್ಲಿ , 1 ಲಕ್ಷ ಹಣತೆಗಳನ್ನ ವಾರಣಾಸಿಯಲ್ಲಿ ಬೆಳಗಿಸಲಿದ್ದೇವೆ. ಈಗಾಗಲೇ ಹಣತೆಗಳನ್ನ ತಯಾರು ಮಾಡುವ ಪ್ರಕ್ರಿಯೆ ಆರಂಭವಾಗಿದ್ದು 33 ಕೋಟಿ ಹಣತೆ ತಯಾರಿಸೋ ಗುರಿ ಹೊಂದಿದ್ದೇವೆ ಅಂತಾ ಹೇಳಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING