Saturday, October 24, 2020
Home ಜಿಲ್ಲೆ 11 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಥಾಸ್ಥಿತಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

11 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಥಾಸ್ಥಿತಿ

ಜಾಗತಿಕ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆಯಲ್ಲಿ ಸದ್ಯಕ್ಕೆ ಪರಿಷ್ಕರಣೆ ಮಾಡುವ ಅವಶ್ಯಕತೆ ಇಲ್ಲ ಎಂದು ಖಚಿತಪಡಿಸಿದ್ದರಿಂದ ಕಳೆದ 11 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಅಕ್ಟೋಬರ್ 3 ರಿಂದ ಇಂದಿನವರೆಗೂ ಡೀಸೆಲ್ ಬೆಲೆ ಅದೇ ಮಟ್ಟದಲ್ಲಿದ್ದು, ಪೆಟ್ರೋಲ್ ಬೆಲೆಯಲ್ಲಿ ಬದಲಾವಣೆಗಳಾಗದೇ 21 ದಿನಗಳು ಕಳೆದಿವೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರೆದಿದೆ. (ಲೀಟರ್​ ಬೆಲೆ -ರೂಪಾಯಿಗಳಲ್ಲಿ).

ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಗ್ರಾಹಕರು ಇಂಧನ ಬೆಲೆಯಲ್ಲಿ ಸಾಕಷ್ಟು ಏರುಪೇರುಗಳನ್ನು ಕಂಡಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಡೀಸೆಲ್​ ಬೆಲೆ ಕುಸಿದಿದ್ದು, ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING