Friday, October 23, 2020
Home ಜಿಲ್ಲೆ ಕೊಪ್ಪಳ ಕೊಪ್ಪಳದಲ್ಲಿ ಮಳೆಯಿಂದ 10 ಕೋಟಿ ರೂ. ಹಾನಿ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊಪ್ಪಳದಲ್ಲಿ ಮಳೆಯಿಂದ 10 ಕೋಟಿ ರೂ. ಹಾನಿ

 ಕೊಪ್ಪಳ,ಅ,13 : ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ಕೊಪ್ಪಳ ಜಿಲ್ಲೆಯಲ್ಲಿ ಕೋಟ್ಯಂತರ ರೂಪಾಯಿ ಹಾನಿಯಾಗಿದೆ. ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಸುಮಾರು 10 ಕೋಟಿ ರೂ. ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಲಾಗಿದೆ‌. ಅಕ್ಟೋಬರ್ ತಿಂಗಳಲ್ಲಿ ಮಳೆ 60 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ 82 ಮಿಲಿಮೀಟರ್ ಮಳೆ ಸುರಿದಿದೆ. ಈವರೆಗೆ ಜಿಲ್ಲೆಯಲ್ಲಿ ವಾಡಿಕೆ ಮಳೆ 525 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ ವಾಡಿಕೆಗಿಂತ ಶೇ. 40 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಅಂದರೆ ಒಟ್ಟು 736 ಮಿಲಿಮೀಟರ್ ಮಳೆಯಾಗಿದೆ.

ಕಳೆದೆರಡು ದಿನದಲ್ಲಿನ ವರುಣನ ಅಬ್ಬರಕ್ಕೆ ಜಿಲ್ಲೆಯಾದ್ಯಂತ 140 ಕಚ್ಚಾ ಮನೆಗಳು ಹಾನಿಗೊಳಗಾಗಿವೆ . ಇನ್ನು 140 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆಗಳು , 830 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕೆ ಬೆಳೆಗಳು ಮಳೆಯಿಂದ ಹಾನಿಯಾಗಿವೆ . ಹಾನಿ ಕುರಿತು ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸುಮಾರು 4 ಕೋಟಿ ರೂಪಾಯಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ ಎಂದು ಅಂದಾಜಿಸಿದ್ದಾರೆ .

TRENDING