Tuesday, October 27, 2020
Home ಜಿಲ್ಲೆ ರಾಮುಲು-ಸುಧಾಕರ್ ಮಧ್ಯೆ ಬಗೆಹರಿದ ಖಾತೆ ಕಗ್ಗಂಟು

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ರಾಮುಲು-ಸುಧಾಕರ್ ಮಧ್ಯೆ ಬಗೆಹರಿದ ಖಾತೆ ಕಗ್ಗಂಟು

ಬೆಂಗಳೂರು: ಖಾತೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಹಾಗೂ ಡಾ.ಕೆ.ಸುಧಾಕರ್ ಮಧ್ಯೆ ಅಸಮಾಧಾನವಿದೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇಬ್ಬರು ಸಚಿವರನ್ನು ತಮ್ಮ ಕಾವೇರಿ ನಿವಾಸಕ್ಕೆ ಕರೆಸಿ ಯಶಸ್ವಿ ಸಂಧಾನ ಮಾಡಿದ್ದಾರೆ.

ಇಂದು ತಮ್ಮ ಕಾವೇರಿ ನಿವಾಸಕ್ಕೆ ಇಬ್ಬರು ಸಚಿವರನ್ನು ಕರೆಸಿದ ಸಿಎಂ ಯಡಿಯೂರಪ್ಪ, ಖಾತೆ ಬದಲಾವಣೆ ಸಂಬಂಧ ಇದ್ದ ಗೊಂದಲವನ್ನು ನಿವಾರಿಸಿದರು. ಖಾತೆ ಬದಲಾವಣೆಯ ಅನಿವಾರ್ಯತೆಯನ್ನು ಶ್ರೀರಾಮುಲುಗೆ ಮನವರಿಕೆ ಮಾಡಿದರು. ಆ‌ ಮೂಲಕ ಇಬ್ಬರೂ ಸಚಿವರ ಮಧ್ಯೆ ಇದ್ದ ಗೊಂದಲ, ವೈಮನಸ್ಸನ್ನು ಶಮನ ಮಾಡಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING