Wednesday, October 21, 2020
Home ಜಿಲ್ಲೆ ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿದ ಸುಪ್ರೀಂ

ಇದೀಗ ಬಂದ ಸುದ್ದಿ

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ...

 ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆ ಮುಂದೂಡುವಂತೆ ಕೋರಿ ಬಿಜೆಪಿ ಟಿಕೆಟ್​ ಆಕಾಂಕ್ಷಿ ತುಳಸಿ ಮುನಿರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿ ಆದೇಶ ನೀಡಿದೆ. ಆರ್​.ಆರ್​.ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಗಳಾದ ತುಳಸಿ ಮುನಿರಾಜು ಹಾಗೂ ಮುನಿರತ್ನ ಇವರಿಬ್ಬರಲ್ಲಿ ಬಿಜೆಪಿ ಯಾರಿಗೆ ಟಿಕೆಟ್​ ನೀಡಲಿದೆ ಎಂಬುದೇ ಗೊಂದಲದ ವಿಚಾರವಾಗಿತ್ತು. ಮುನಿರತ್ನ ಪರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹಲವು ಸಚಿವರು ಇದ್ದರೆ, ಮುನಿರಾಜು ಪರ ಆರ್​​ಎಸ್ಎಸ್ ಹಿರಿಯ ಮುಖಂಡರು ಲಾಬಿ ನಡೆಸುತ್ತಿದ್ದಾರೆ.

ಹೀಗಾಗಿ ಟಿಕೆಟ್ ಘೋಷಣೆಯಲ್ಲಿ ವಿಳಂಬವಾಗುತ್ತಿದ್ದು ತುಳಸಿ ಮುನಿರಾಜು ಉಪಚುನಾವಣೆ ಮುಂದೂಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ. ಹೀಗಾಗಿ, ನಿಗದಿಯಂತೆ ನವೆಂಬರ್​ 3 ರಂದು ಆರ್​.ಆರ್​.ನಗರ ಬೈ-ಎಲೆಕ್ಷನ್​ ನಡೆಯಲಿದೆ.

 ದಿ ನ್ಯೂಸ್24 ಕನ್ನಡ

TRENDING