Wednesday, October 21, 2020
Home ಅಂತರ್ ರಾಜ್ಯ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್​ಗೆ ಜಾಮೀನು

ಇದೀಗ ಬಂದ ಸುದ್ದಿ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ...

 ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್​ಗೆ ಜಾಮೀನು

ಕೇರಳದ ಬಹುಕೋಟಿ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ಗೆ ಕೊಚ್ಚಿಯ ಸೆಷನ್​ ಕೋರ್ಟ್​ ಜಾಮೀನು ನೀಡಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿತ್ತು. ಇಡಿ ದಾಖಲಿಸಿದ್ದ ಮನಿ ಲಾಂಡರಿಂಗ್​ ಕೇಸ್​ನಲ್ಲಿ ಸ್ವಪ್ನಾ ಸುರೇಶ್​ಗೆ ಇದೀಗ ಬೇಲ್​ ಸಿಕ್ಕಿದೆ.

ಕಸ್ಟಮ್ ವಿಭಾಗ ದಾಖಲಿಸಿದ್ದ ಪ್ರಕರಣದಲ್ಲಿ ಕೂಡ ಅಕ್ಟೋಬರ್​​ 5 ರಂದು ಸ್ವಪ್ನಾ ಸುರೇಶ್​ಗೆ ಜಾಮೀನು ಸಿಕ್ಕಿತ್ತು.

 ದಿ ನ್ಯೂಸ್24 ಕನ್ನಡ

TRENDING