Saturday, October 24, 2020
Home ಜಿಲ್ಲೆ ಕಲಬುರ್ಗಿ ಭೀಮಾ ನದಿಯಲ್ಲಿ ತೇಲಿ ಬರುತ್ತಿವೆ ಶವಗಳು

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಭೀಮಾ ನದಿಯಲ್ಲಿ ತೇಲಿ ಬರುತ್ತಿವೆ ಶವಗಳು

ಕಲಬುರಗಿ: ಕಳೆದ ಒಂದು ತಿಂಗಳಿನಿಂದ ಭೀಮಾ ನದಿಯ ಒಡಲಿನಲ್ಲಿ ಒಂದರ ನಂತರ ಒಂದರಂತೆ ಶವಗಳು ಪತ್ತೆಯಾಗುತ್ತಿವೆ. ಸಹಜವಾಗಿ ಇದು ದುಷ್ಕರ್ಮಿಗಳ ಕೃತ್ಯ ಇರಬಹುದಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ ಐದಾರು ಅಪರಿಚಿತ ಶವಗಳು ಭೀಮಾ ನದಿಯಲ್ಲಿ ಪತ್ತೆಯಾಗಿವೆ. ವಾರಕ್ಕೆ ಒಂದರಂತೆ ಶವಗಳು ಜೇವರ್ಗಿ ತಾಲೂಕಿನ ಭೀಮಾ ನದಿಯಲ್ಲಿ ಪತ್ತೆಯಾಗುತ್ತಿವೆ. ಸೆ. 4ರಂದು ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ಭೀಮಾ ನದಿಯಲ್ಲಿ ಸುಮಾರು 35 ವರ್ಷದ ವ್ಯಕ್ತಿಯ ಶವ ಕುತ್ತಿಗೆಗೆ ಹಗ್ಗ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸೆ. 30ರಂದು ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಭೀಮಾ ನದಿಯಲ್ಲಿ ಸುಮಾರು 30 ವರ್ಷದ ವಿವಾಹಿತ ಮಹಿಳೆಯ ಶವ ಪತ್ತೆಯಾಗಿದೆ. ಅದರಂತೆ ರಾಜವಾಳ ಗ್ರಾಮದ ನದಿಯಲ್ಲಿ ಒಂದು ಶವ, ನೆಲೋಗಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಳ್ಳುಂಡಗಿ ಸೀಮಾಂತರದ ಭೀಮಾ ನದಿಯಲ್ಲಿ ಒಂದು ಶವ ಹೀಗೆ ತಿಂಗಳ ಅಂತರದಲ್ಲಿ ಐದಾರು ಶವಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದಿ ನ್ಯೂಸ್24 ಕನ್ನಡ

TRENDING