Tuesday, October 27, 2020
Home ಜಿಲ್ಲೆ ತುಮಕೂರು ಶಿರಾ ಉಪಚುನಾವಣೆ :ಜೆಡಿಎಸ್ ಅಭ್ಯರ್ಥಿ ಪರವಾಗಿ ನಾಳೆ ಪಕ್ಷದ ಮುಖಂಡರಿಂದ ನಾಮಿನೇಷನ್

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಶಿರಾ ಉಪಚುನಾವಣೆ :ಜೆಡಿಎಸ್ ಅಭ್ಯರ್ಥಿ ಪರವಾಗಿ ನಾಳೆ ಪಕ್ಷದ ಮುಖಂಡರಿಂದ ನಾಮಿನೇಷನ್

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 14 ರಂದು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಪಕ್ಷದ ಮುಖಂಡರು ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಕೊರೋನಾ ಸೋಂಕಿಗೆ ಒಳಗಾಗಿರುವ ಅಮ್ಮಾಜಮ್ಮ ಅವರು ಚಿಕಿತ್ಸೆ ಪಡೆದಿದ್ದು, ಇನ್ನೂ ಐದು ದಿವಸಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕಾನೂನು ಪ್ರಕಾರವೇ ಅವರ ಪರವಾಗಿ ಜೆಡಿಎಸ್ ಮುಖಂಡರು 2 ಸೆಟ್ ನಾಮಪತ್ರಗಳನ್ನು ಚುನಾವಣಾಧಿಕಾರಿಗೆ ಸಲ್ಲಿಸಲಿದ್ದಾರೆ. ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಡಿ. ರೇವಣ್ಣ, ಸಂಸದ ಪ್ರಜ್ವಲ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ , ಶಾಸಕ ಗೌರಿ ಶಂಕರ್ ಹಾಜರಿರಲಿದ್ದಾರೆ. ಅಲ್ಲದೆ, ಪ್ರತಿ 1 ಸೆಟ್ ನಾಮಪತ್ರ ಸಲ್ಲಿಸುವ ವೇಳೆ ಮೂವರು ಜೆಡಿಎಸ್ ಮುಖಂಡರು ಚುನಾವಣಾಧಿಕಾರಿ ಬಳಿ ತೆರಳಲಿದ್ದಾರೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸ್ಪಷ್ಟಪಡಿಸಿದ್ದಾರೆ.

TRENDING