Wednesday, October 21, 2020
Home ಅಂತರ್ ರಾಜ್ಯ ಉತ್ತರಪ್ರದೇಶ:ಮಲಗಿದ್ದ ಮೂವರು ಯುವತಿಯರ ಮೇಲೆ ಆಯಸಿಡ್ ದಾಳಿ!

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಉತ್ತರಪ್ರದೇಶ:ಮಲಗಿದ್ದ ಮೂವರು ಯುವತಿಯರ ಮೇಲೆ ಆಯಸಿಡ್ ದಾಳಿ!

 ಲಖನೌಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ಮೂವರು ಅಪ್ರಾಪ್ತ ಸಹೋದರಿಯರ ಮೇಲೆ ಆಯಸಿಡ್ ದಾಳಿ ನಡೆಸಲಾಗಿದೆ.

ಉತ್ತರಪ್ರದೇಶದ ಗೋಂಡಾದ ಪರಸಪುರದಲ್ಲಿ ಈ ಘಟನೆ ನಡೆದಿದ್ದು ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಹೋದರಿಯರ ಮೇಲೆ ಆಯಸಿಡ್ ದಾಳಿ ನಡೆಸಿದ್ದು ಯಾರು, ಏಕೆ ಎಂಬುದು ತಿಳಿದುಬಂದಿಲ್ಲ.

17 ವರ್ಷದ ಅಪ್ರಾಪ್ತ ಬಾಲಕಿಗೆ ಶೇಕಡ 30ರಷ್ಟು ಸುಟ್ಟು ಗಾಯಗಳಾಗಿವೆ. ಇನ್ನು 12 ಮತ್ತು 8 ವರ್ಷದ ಬಾಲಕಿಯರಿಗೆ 20ರಷ್ಟು ಮತ್ತು 5ರಷ್ಟು ಸುಟ್ಟ ಗಾಯಗಳಾಗಿದೆ ಎಂದು ಗೋಂಡಾದ ಎಸ್ ಪಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಅಪ್ರಾಪ್ತೆಯರ ಮೇಲೆ ಕೆಮಿಕಲ್ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಭೇಡಿ ನೀಡಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

TRENDING