Tuesday, October 27, 2020
Home ಅಂತರ್ ರಾಜ್ಯ ಶ್ರೀನಗರದಲ್ಲಿ ಎನ್ಕೌಂಟರ್ : ಕಮಾಂಡರ್ ಸೇರಿ ಇಬ್ಬರು ಉಗ್ರರ ಹತ್ಯೆ

ಇದೀಗ ಬಂದ ಸುದ್ದಿ

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

ಶ್ರೀನಗರದಲ್ಲಿ ಎನ್ಕೌಂಟರ್ : ಕಮಾಂಡರ್ ಸೇರಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ (. 13): ಪಾಕಿಸ್ತಾನದ ಲಷ್ಕರ್ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಯ ಟಾಪ್ ಕಮಾಂಡರ್ಸೇರಿ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಸಿಬ್ಬಂದಿ ಎನ್ಕೌಂಟರ್ನಡೆಸಿ, ಹತ್ಯೆ ಮಾಡಿದ್ದಾರೆ. ಸೋಮವಾರ ಎಲ್ಇಟಿ ಮತ್ತು ಭಾರತೀಯ ಸೇನೆಯ ನಡುವೆ ಶ್ರೀನಗರದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಎಲ್ಇಟಿ ಕಮಾಂಡರ್ ಸೇರಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ನೌಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್ಮೈಂಡ್ ಆಗಿದ್ದ ಎಲ್ಇಟಿ ಕಮಾಂಡರ್ ಸೈಫುಲ್ಲಾ ಭಾರತೀಯ ಸೇನೆಯ ಎನ್ಕೌಂಟರ್ಗೆ ಬಲಿಯಾಗಿದ್ದಾನೆ.

ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಸಿಆರ್​ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್​ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ಭದ್ರತಾಪಡೆಯ ಮಾಹಿತಿ ಪ್ರಕಾರ, ಇಬ್ಬರು ಸಿಆರ್​ಪಿಎಫ್​ ಯೋಧರನ್ನು ಬಲಿ ಪಡೆದಿದ್ದ ನೌಗಾಮ್ ದಾಳಿಯಲ್ಲಿ ಸೈಫುಲ್ಲಾ ಮಾಸ್ಟರ್​ ಮೈಂಡ್ ಆಗಿದ್ದ. ಇದಕ್ಕೂ ಮೊದಲು ಕೂಡ ಭಾರತದ ಅನೇಕ ಕಡೆ ನಡೆದ ಉಗ್ರರ ದಾಳಿಯಲ್ಲಿ ಈತನ ಕೈವಾಡವಿತ್ತು. ಉಗ್ರರು ಅಡಗಿ ಕುಳಿತಿದ್ದ ಪ್ರದೇಶವನ್ನು ಭದ್ರತಾಪಡೆಗಳು ಸುತ್ತುವರೆದಿದ್ದರು. ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಅದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಸಿಆರ್​ಪಿಎಫ್​ ಯೋಧರು ಎಲ್‌ಇಟಿ ಟಾಪ್ ಕಮಾಂಡರ್ ಸೈಫುಲ್ಲಾ ಹಾಗೂ ಆತನ ಸಹಚರನನ್ನು ಎನ್​ಕೌಂಟರ್ ಮಾಡಿದ್ದಾರೆ.  

TRENDING