Wednesday, October 21, 2020
Home ಜಿಲ್ಲೆ ಆಂಧ್ರದಲ್ಲಿ ವರುಣನ ರೌದ್ರಾವತಾರಕ್ಕೆ 15 ಮಂದಿ ಬಲಿ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಆಂಧ್ರದಲ್ಲಿ ವರುಣನ ರೌದ್ರಾವತಾರಕ್ಕೆ 15 ಮಂದಿ ಬಲಿ

ತೆಲಂಗಾಣದಲ್ಲಿ ವರುಣನ ರೌದ್ರಾವತಾರದಿಂದಾಗಿ ಸಾವು-ನೋವುಗಳು ಸಂಭವಿಸಿವೆ. ಹಳೆ ಹೈದರಾಬಾದ್‍ನಲ್ಲಿ ಗೋಡೆಯೊಂದು ಕುಸಿದು 9 ಮಂದಿ ಬಲಿಯಾಗಿದ್ದು, ರಾಜ್ಯದ ವಿವಿಧೆಡೆ ಮಳೆ ಆರ್ಭಟಕ್ಕೆ 15ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ತೆಲಂಗಾಣದ ವಿವಿಧೆಡೆ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಳೆ ಹೈದರಾಬಾದ್‍ನ ಬಂಡ್ಲಾಗುಡದ ಮಹಮದೀಯ ಹಿಲ್ಸ್ ನಲ್ಲಿ ಬೌಂಡರಿ ಗೋಡೆಯೊಂದು ಕುಸಿದು ಎರಡು ತಿಂಗಳ ಮಗು ಸೇರಿದಂತೆ 9 ಮಂದಿ ಮೃತಪಟ್ಟು ಕೆಲವರು ಗಾಯಗೊಂಡಿದ್ದಾರೆ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಕಾಂಪೌಂಡ್ ಗೋಡೆ ಕುಸಿತದಿಂದ ಮೂರು ಮನೆಗಳಿಗೆ ಹಾನಿಯಾಗಿದೆ. ಹೈದರಾಬಾದ್ ಸಂಸದ ಅಸಾದುದ್ದಿನ್ ಒವೈಸಿ ದುರ್ಘಟನೆ ಬಗ್ಗೆ ಟ್ವಿಟ್ ಮಾಡಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ದುರಂತ ಸ್ಥಳಕ್ಕೆ ಅವರು ಭೇಟಿ ನೀಡಿ ಪರಿಶೀಲಿಸಿದರು.

ಹೈದರಾಬಾದ್ ಸಮೀಪದ ಇಬ್ರಾಹಿಂ ಪಟ್ಟಣದಲ್ಲಿ ಭಾರೀ ಮಳೆಗೆ ಹಳೆಯ ಮನೆಯೊಂದರ ಮೇಲ್ಛಾವಣಿ ಕುಸಿದು 40 ವರ್ಷದ ಮಹಿಳೆ ಮತ್ತು ಆಕೆಯ 15 ವರ್ಷ ಮಗ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಿಂದಾಗಿ ಸಾವು-ನೋವು ಸಂಭವಿಸಿದೆ.

ದಿ ನ್ಯೂಸ್24 ಕನ್ನಡ

TRENDING