Saturday, October 24, 2020
Home ಜಿಲ್ಲೆ ಬೆಂಗಳೂರು ಗ್ರಾಮಾಂತರ ಗ್ರಾಮೀಣ ಪ್ರದೇಶದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಗ್ರಾಮೀಣ ಪ್ರದೇಶದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

 ಬೆಂಗಳೂರು: ಗ್ರಾಮೀಣ ಪ್ರದೇಶದ ಜನರಿಗೆ ಆಸ್ತಿಹಕ್ಕು ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ.

ಯೋಜನೆಯಡಿ ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ 16,600 ಗ್ರಾಮಗಳಲ್ಲಿ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮಠಾಣಾ ಪ್ರದೇಶದ ಆಸ್ತಿಗಳಿಗೆ ನಿಖರವಾದ ಹಕ್ಕು ದಾಖಲೆ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಅನುಕೂಲವಾಗುತ್ತದೆ.

ಈಗಾಗಲೇ ಪ್ರಾಯೋಗಿಕವಾಗಿ ರಾಜ್ಯದ 83 ಗ್ರಾಮಗಳಲ್ಲಿ ಕಾರ್ಡ್ ವಿತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 16 ಜಿಲ್ಲೆಗಳಲ್ಲಿ ಕಾರ್ಡ್ ವಿತರಿಸಲಿದ್ದು ಉಳಿದ 14 ಜಿಲ್ಲೆಗಳಲ್ಲಿ 2021ರ ಏಪ್ರಿಲ್ ನಲ್ಲಿ ಕಾರ್ಡ್ ವಿತರಣೆ ಆರಂಭವಾಗಲಿದೆ. ಸ್ವಾಮಿತ್ವ ಯೋಜನೆಯಿಂದ ಹಲವು ಪ್ರಯೋಜನ ಸಿಗಲಿದೆ. ಇನ್ನು ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಅನುಕೂಲವಾಗಲಿದೆ. ಸಂಪನ್ಮೂಲ ಸಂಗ್ರಹ ಕೂಡ ಹೆಚ್ಚಾಗಲಿದ್ದು ಸ್ಥಳೀಯ ಮೂಲಸೌಕರ್ಯವನ್ನು ಸಮರ್ಪಕವಾಗಿ ಒದಗಿಸಲು ಸಹಾಯವಾಗುತ್ತದೆ ಗ್ರಾಮಪಂಚಾಯಿತಿಗಳ ಸಬಲೀಕರಣ ಆಗುತ್ತದೆ ಎಂದು ಹೇಳಲಾಗಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ -3 ಅಡಿ ರಾಜ್ಯಕ್ಕೆ ಒಟ್ಟು 5,612.50 ಕಿಮೀ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಮುಖ್ಯ ರಸ್ತೆ, ಸಂಪರ್ಕ ರಸ್ತೆಗಳ ಅಭಿವೃದ್ಧಿಪಡಿಸಲಿದ್ದು, ಕೇಂದ್ರ ಸರ್ಕಾರದಿಂದ ಶೇಕಡ 60 ರಷ್ಟು, ರಾಜ್ಯ ಸರ್ಕಾರದಿಂದ ಶೇಕಡ 40 ರಷ್ಟು ಹಣ ನೀಡಬೇಕಿದೆ ಎಂದು ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ.

TRENDING