Thursday, October 22, 2020
Home ಜಿಲ್ಲೆ ಸಂಸದ ಗೌತಮ್​ ಗಂಭೀರ್​ಗೆ ಇಂದು ಜನ್ಮದಿನದ ಸಂಭ್ರಮ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಸಂಸದ ಗೌತಮ್​ ಗಂಭೀರ್​ಗೆ ಇಂದು ಜನ್ಮದಿನದ ಸಂಭ್ರಮ

ಟೀಮ್‌ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಕ್ಕೆ 2 ಬಾರಿ ಪ್ರಸಸ್ತಿ ಗೆದ್ದುಕೊಟ್ಟ ಮಾಜಿ ನಾಯಕ ಗೌತಮ್‌ ಗಂಭೀರ್‌ ಅವರು ಇಂದು 39ನೇ ವಸಂತಕ್ಕೆ ಕಾಲಿರಿಸಿದ್ದಾರೆ.

2003ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಡೆಲ್ಲಿ ಆಟಗಾರ 58 ಟೆಸ್ಟ್, 147 ಏಕದಿನ ಮತ್ತು 37 ಟಿ – 20 ಪಂದ್ಯಗಳಿಂದ ಕ್ರಮವಾಗಿ 4,154, 5,238 ಮತ್ತು 932 ರನ್ ಗಳಿಸಿದರು. ಸಚಿನ್, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ವಿ.ವಿ.ಎಸ್. ಲಕ್ಷ್ಮಣ್, ಸೌರವ್ ಅವರಂತಹ ಬ್ಯಾಟಿಂಗ್ ಕ್ರಮಾಂಕದಲ್ಲಿ ಸಾಕಷ್ಟು ಸಂಖ್ಯೆಯ ತಾರೆಯರು ಇದ್ದಾಗ ರಾಷ್ಟ್ರೀಯ ತಂಡದಲ್ಲಿ ಗಮನಾರ್ಹ ಪ್ರದರ್ಶನ ನೀಡಿದರು.

ಎರಡು ದಶಕಗಳ ಕಾಲ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡಿದ್ದ ಗೌತಮ್‌, 2016ರಲ್ಲಿ ಕೊನೆ ಬಾರಿ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆಡಿದ್ದರು. 2018ರ ಡಿಸೆಂಬರ್​ 4ರಂದು ಎಲ್ಲ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಬಳಿಕ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ದೆಹಲಿ ಪೂರ್ವ ಕ್ಷೇತ್ರದಲ್ಲಿ ಸ್ಪರ್ಧಿಸಿ ಸಂಸತ್​ ಪ್ರವೇಶಿಸಿದರು.

ದಿ ನ್ಯೂಸ್24 ಕನ್ನಡ

TRENDING