Tuesday, October 27, 2020
Home ಅಂತರ್ ರಾಜ್ಯ ತಮಿಳು ಸ್ಟಾರ್ ನಟ ಧನುಷ್ ಮನೆಗೆ ಬಾಂಬ್ ಬೆದರಿಕೆ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ತಮಿಳು ಸ್ಟಾರ್ ನಟ ಧನುಷ್ ಮನೆಗೆ ಬಾಂಬ್ ಬೆದರಿಕೆ

ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಚೆನ್ನೈನ ಧನುಷ್ ಅವರ ಅಭಿರಾಮುಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿದೆ.ಬಾಂಬ್ ಬೆದರಿಕೆ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಕೂಡಲೇ ಇಬ್ಬರ ಮನೆಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿ ಏನೂ ಸಿಗಲಿಲ್ಲ. ಹೀಗಾಗಿ ಕಿಡಿಗೇಡಿಗಳು ಸುಳ್ಳು ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING