Saturday, October 24, 2020
Home ಜಿಲ್ಲೆ ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಕಾರುಗಳು

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಕಾರುಗಳು

ತೆಲಂಗಾಣ ಕಳೆದ 100 ವರ್ಷಗಳಿಂದ ಕಂಡು ಕೇಳರಿಯದ ರೀತಿಯ ಮಳೆ ಪ್ರವಾಹಕ್ಕೊಳಗಾಗಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದ್ದು, ಹತ್ತಾರು ಜನರು ಸಾವನ್ನಪ್ಪಿದ್ದಾರೆ. ಇದರ ಮಧ್ಯೆ ವಿವಿಧ ಪ್ರದೇಶಗಳಲ್ಲಿ ಪಾರ್ಕ್​ ಮಾಡಿದ್ದ ಕಾರು – ಬೈಕ್​​ಗಳು ಮಳೆ ಪ್ರವಾಹಕ್ಕೆ ತೇಲಿ ಹೋಗಿವೆ. ಸಿಕಂದರಾಬಾದ್​ನ ಗೋವಿಂದ್​​ಪಲ್ಲಿಯಲ್ಲಿ ಮಳೆ ನೀರಿನಿಂದ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಪಾರ್ಕ್​ ಮಾಡಿದ್ದ ಕಾರುಗಳು ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್​ ಆಗಿ ಮಳೆಯ ರೌದ್ರಾವತಾರವನ್ನ ತೋರಿಸುತ್ತಿದೆ.

ದಿ ನ್ಯೂಸ್24 ಕನ್ನಡ

TRENDING