Thursday, October 22, 2020
Home ಕ್ರೈಂ ನ್ಯೂಸ್ ನೋ ಲವ್ ಎಂದ ಯುವತಿಗೆ ಹೀಗಾ ಮಾಡೋದು?

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ನೋ ಲವ್ ಎಂದ ಯುವತಿಗೆ ಹೀಗಾ ಮಾಡೋದು?

ಹೈದಾರಾಬಾದ್ : ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಯುವಕನೊಬ್ಬ ಸಜೀವ ದಹನ ಮಾಡಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮೃತ ದುರ್ದೈವಿ ಯುವತಿ ನರ್ಸ್ ಆಗಿದ್ದು, ವಿಜಯವಾಡದಲ್ಲಿರುವ ಕೊರೊನಾ ವೈರಸ್ ಸೆಂಟರ್ ನಲ್ಲಿ ಕೆಲ ಮಾಡುತ್ತಿದ್ದರು. ಘಟನೆ ಸಂಬಂಧ ಆರೋಪಿಯನ್ನು ಇದುವರೆಗೆ ಬಂಧಿಸಿಲ್ಲ.

ಇನ್ನು ಈ ಸಂಬಂಧ ತನಿಖೆ ಮುಂದುವರಿದಿದೆ. ತಾನು ನಿನ್ನನ್ನು ಪ್ರೀತಿಸುವುದಾಗಿ ಯುವಕ, ಯುವತಿ ಬಳಿ ಹೇಳಿದ್ದಾನೆ. ಆದರೆ ಯುವಕನ ಈ ಮಾತನ್ನು ಯುವತಿ ನಿರಾಕರಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಯುವಕ, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಪೆಟ್ರೋಲ್ ಸುರಿದ್ದರಿಂದ ಬಹುಬೇಗನೇ ಬೆಂಕಿ ಹಚ್ಚಿಕೊಂಡ ಪರಿಣಾಮ ಗಂಭೀರ ಗಾಯಗೊಂಡು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೂಡಲೇ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಸಾಕ್ಷಿಗೆ ಕಲೆ ಹಾಕಿದ್ದಾರೆ.

TRENDING