Tuesday, October 27, 2020
Home ಜಿಲ್ಲೆ ದೇವದುರ್ಗ ಕೇಂದ್ರೀಯ ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

ಇದೀಗ ಬಂದ ಸುದ್ದಿ

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ದೇವದುರ್ಗ ಕೇಂದ್ರೀಯ ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

ರಾಯಚೂರು: ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇವದುರ್ಗ ಪಟ್ಟಣದ ಕೇಂದ್ರೀಯ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ.

ಕೆಲ‌ ವರ್ಷಗಳಿಂದ ಬಸ್ ನಿಲ್ದಾಣ ಕಾಮಗಾರಿ ಮಾಡಲಾಗುತ್ತಿದ್ದು, ಅದು ಇನ್ನೂ ಪೂರ್ಣಗೊಂಡಿಲ್ಲ. ಇದೀಗ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸ್‌‌ ನಿಲ್ದಾಣ ಕೆರೆಯಂತಾಗಿದೆ. ಬಸ್ ನಿಲ್ದಾಣ ಸಂಪೂರ್ಣ ಕೆರೆಯಂತಾಗಿದ್ದರಿಂದ ಪ್ರಯಾಣಿಕರು, ಸಾರಿಗೆ ಇಲಾಖೆ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING