Tuesday, October 27, 2020
Home ಜಿಲ್ಲೆ ರಾಜ್ಯದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ರಾಜ್ಯದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದ ರೈತರು ತಮ್ಮ ಬೆಳೆ ನಾಶದ ಬಗ್ಗೆ, ಬೆಳೆ ವಿಮೆ ಪಡೆಯಲು, ರಾಜ್ಯ ಸರ್ಕಾರ ಬೆಳೆ ಸಮೀಕ್ಷೆ ಆಪ್ ಹಾಗೂ ಬೆಳೆ ದರ್ಶಕ್ ಆಪ್ ಮೂಲಕ ಅವಕಾಶ ಮಾಹಿತಿ ಅಪ್ ಲೋಡ್ ಹಾಗೂ ತಿದ್ದುಪಡಿಗೆ ಅವಕಾಶ ನೀಡಿತ್ತು. ಈಗಾಗಲೇ ರಾಜ್ಯದ ಶೇ.98ರಷ್ಟು ರೈತರು ನನ್ನ ಬೆಳೆ ನನ್ನ ಹಕ್ಕು ಯೋಜನೆಯಡಿ ಮಾಹಿತಿ ಅಪ್ ಲೋಡ್ ಮಾಡಿದ್ದಾರೆ. ಆದ್ರೇ ಈಗಾಗಲೇ ಮಾಹಿತಿ ಅಪ್ ಲೋಡ್ ಮಾಡದ ರೈತರಿಗೆ ಮತ್ತೊಂದು ಅವಕಾಶ ನೀಡಿದೆ. ಬೆಳೆ ಸಮೀಕ್ಷೆ ಅಪ್ ಲೋಡ್ ಮಾಡೋದಕ್ಕೆ, ಬೆಳೆ ದರ್ಶಕ್ ಮೂಲಕ ತಿದ್ದುಪಡಿ ಮಾಡೋದಕ್ಕೆ ಅಕ್ಟೋಬರ್ 15ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಕೃಷಿ ಸಚಿವ ಬಿ.ಸಿ.ಪಾಟೀಲ್, ನನ್ನ ಬೆಳೆ ನನ್ನ ಹಕ್ಕು ಎಂದು ರೈತ ಹೆಮ್ಮೆಯಿಂದ ಹೇಳುವ ರೈತ ಬೆಳೆ ಸಮೀಕ್ಷೆಯಲ್ಲಿ ಅ.11ರವರೆಗೆ ಶೇ.98ರಷ್ಟು ಆಯಪ್ ಸಮೀಕ್ಷೆ‌ ಆಗಿದ್ದು, ಇಲ್ಲಿಯವರೆಗೆ 2 ಕೋಟಿ 6 ಲಕ್ಷ ಪ್ಲಾಟ್‌ಗಳು ರೈತ ಬೆಳೆ‌ಸಮೀಕ್ಷೆ ಆಯಪ್ ಮೂಲಕ ಅಪ್ಲೋಡ್ ಆಗಿರುತ್ತವೆ.ರೈತ ಬೆಳೆ ಆಯಪ್ ಸಮೀಕ್ಷೆಗೆ ಅಕ್ಟೋಬರ್ 15 ಕೊನೆಯ ದಿನಾಂಕವಾಗಿರುತ್ತದೆ.ಅಲ್ಲದೇ ಅಪ್ಲೋಡ್ ಆದ ಮಾಹಿತಿಗಳಲ್ಲಿ ತಿದ್ದುಪಡಿ ಇದ್ದಲ್ಲಿ ಬೆಳೆ ದರ್ಶಕ್ ಆಯಪ್ ಮೂಲಕ ತಿದ್ದುಪಡಿ ಸಲ್ಲಿಸಲು ಸಹ ಅಕ್ಟೋಬರ್ 15 ಕೊನೆಯ ದಿನಾಂಕವಾಗಿರುತ್ತದೆ ಎಂದು ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING