Tuesday, October 20, 2020
Home ರಾಜಕೀಯ ಶೀಘ್ರವೇ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗದಿಂದ ಮಾಹಿತಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಶೀಘ್ರವೇ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗದಿಂದ ಮಾಹಿತಿ

ಬೆಂಗಳೂರು: ಹೈಕೋರ್ಟ್ ಆದೇಶ ಮತ್ತು ಆಡಳಿತಾಧಿಕಾರಿ ನೇಮಕಗೊಂಡ ಆರು ತಿಂಗಳೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕಿರುವುದರಿಂದ ಶೀಘ್ರವೇ ಗ್ರಾಮ ಪಂಚಾಯಿತಿ ಚುನಾವಣೆ ಅನಿವಾರ್ಯವೆಂದು ಚುನಾವಣಾ ಆಯೋಗ ಹೇಳಿದೆ.

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಎಲ್ಲ ಕ್ರಮಕೈಗೊಳ್ಳಲಾಗಿದ್ದು ಡಿಸೆಂಬರ್ ಒಳಗೆ ಚುನಾವಣೆ ನಡೆಸುವುದು ಅನಿವಾರ್ಯವೆಂದು ರಾಜ್ಯಸರ್ಕಾರಕ್ಕೆ ಚುನಾವಣಾ ಆಯೋಗದ ವತಿಯಿಂದ ಪತ್ರ ಬರೆಯಲಾಗಿದೆ.

ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಚುನಾವಣೆ ಮುಂದೂಡುವಂತೆ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಚುನಾವಣಾ ಆಯೋಗ ಪರಿಶೀಲಿಸಿದೆ. ಚುನಾವಣೆ ಪ್ರಕ್ರಿಯೆ ಪ್ರತಿಹಂತದಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಾರ್ಗಸೂಚಿ ಹೊರಡಿಸಿದೆ.

ಗ್ರಾಮ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿ ಚಿಕ್ಕ ತಿರುವುದ ರಿಂದ ಅಭ್ಯರ್ಥಿಗಳ ಪ್ರಚಾರ ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ ಎಂದು ಹೇಳಲಾಗಿದೆ. ಪಕ್ಷ ರಹಿತವಾದ ಚುನಾವಣೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಶೀಘ್ರದಲ್ಲೇ ನಡೆಸುವುದು ಅನಿವಾರ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ ಎನ್ನಲಾಗಿದೆ.

TRENDING