Monday, October 19, 2020
Home ಕ್ರಿಕೆಟ್ IPL-2020 : ಸನ್ ರೈಸರ್ಸ್ ವಿರುದ್ಧ ಸಿಎಸ್ ಕೆಗೆ ಭರ್ಜರಿ ಜಯ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

IPL-2020 : ಸನ್ ರೈಸರ್ಸ್ ವಿರುದ್ಧ ಸಿಎಸ್ ಕೆಗೆ ಭರ್ಜರಿ ಜಯ

ಮಂಗಳವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 29ನೇ ಪಂದ್ಯದಲ್ಲಿ ನಾಯಕ ಎಂ.ಎಸ್.‌‌ ಧೋನಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಆರಂಭದಲ್ಲಿ ಫಾಫ್ ಡುಪ್ಲೆಸಿಸ್ ಶೂನ್ಯ ರನ್ ಗೆ ಸಂದೀಪ್ ಶರ್ಮ ಬೌಲಿಂಗ್‌ನಲ್ಲಿ ಔಟಾದರು.

ಆರಂಭಿಕ ಆಟಗಾರ ಸ್ಯಾಮ್ ಕರನ್ 31ರನ್ ಗಳಿಸಿದ್ದು ಸಂದೀಪ್ ಶರ್ಮ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಅಂಬಟಿ ರಾಯ್ಡು 41ರನ್ ಗಳಿಸಿ ಔಟಾದರು. ಶೇನ್ ವಾಟ್ಸನ್ 42ರನ್ ಗಳಿಸಿದ್ದು ನಟರಾಜನ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಎಂಎಸ್ ಧೋನಿ 21ರನ್ ಗಳಿಸಿ ನಟರಾಜನ್ ಬೌಲಿಂಗ್ ನಲ್ಲಿ ಔಟಾದರು. ಕೊನೆ ಹಂತದಲ್ಲಿ ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ ಒಟ್ಟಾರೆ 6 ವಿಕೆಟ್ ನಷ್ಟಕ್ಕೆ 167ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಸನ್ ರೈಸರ್ಸ್ ತಂಡದಲ್ಲಿ ಆರಂಭಿಕ ಆಟಗಾರ ನಾಯಕ ಡೇವಿಡ್ ವಾರ್ನರ್‌ 9ರನ್ ಗಳಿಸಿ ಸ್ಯಾಮ್ ಕರನ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಮನೀಶ್ ಪಾಂಡೆ 4ರನ್ ಗಳಿಸಿ ರನ್ ಔಟ್ ಆದರು. ಜಾನಿ ಬೈರ್ ಸ್ಟೋವ್ 23 ರನ್ ಗಳಿಸಿದ್ದು, ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಔಟಾದರು. ನಂತರ ಕೇನ್ ವಿಲಿಯಮ್ಸನ್ ತಂಡದ ಗೆಲುವಿಗಾಗಿ ಹೋರಾಡಿದ್ದು, 39 ಎಸೆತಗಳಲ್ಲಿ 57ರನ್ ಗಳಿಸುವ ಮೂಲಕ ಕರಣ್ ಶರ್ಮ ಬೌಲಿಂಗ್‌ನಲ್ಲಿ ಔಟಾದರು. ಸನ್ ರೈಸರ್ಸ್ ಹೈದರಾಬಾದ್‌ ತಂಡ 8 ವಿಕೆಟ್ ನಷ್ಟಕ್ಕೆ 147ರನ್ ಗಳಿಸಿ ಗುರಿ ತಲುಪುವಲ್ಲಿ ವಿಫಲವಾಯಿತು. ಈ ಮೂಲಕ ಚೆನ್ನೈ ಸೂಪರ್ ‌ಕಿಂಗ್ಸ್ ತಂಡ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 20 ರನ್ ಗಳಿಂದ ರೋಚಕ ಜಯ ಸಾಧಿಸಿತು.

TRENDING