Monday, October 19, 2020
Home ಅಂತರ್ ರಾಜ್ಯ ಜಮ್ಮುಕಾಶ್ಮೀರ ಮಾಜಿ ಸಿಎಂ `ಮೆಹಬೂಬಾ ಮುಫ್ತಿ' ಬಿಡುಗಡೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಜಮ್ಮುಕಾಶ್ಮೀರ ಮಾಜಿ ಸಿಎಂ `ಮೆಹಬೂಬಾ ಮುಫ್ತಿ’ ಬಿಡುಗಡೆ

ಶ್ರೀನಗರ: ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷ ಮೆಹಬೂಬಾ ಮುಫ್ತಿ ಅವರನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತ ವಕ್ತಾರ ರೋಹಿತ್ ಕನ್ಸಾಲ್ ಅಧಿಕೃತ ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ರ ರದ್ಧತಿ ವೇಳೆ ಅಲ್ಲಿನ ರಾಜಕೀಯ ನಾಯಕರನ್ನು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರು ಗೃಹ ಬಂಧನಲ್ಲಿಟ್ಟಿದ್ದರು. ಈ ಆದೇಶದ ಪೈಕಿ ಮುಫ್ತಿ ಮೆಹಬೂಬಾ ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕರಾಗಿದ್ದಾರೆ. ಬಳಿಕ ಒಮರ್ ಅಬ್ದುಲ್ಲಾ ಸೇರಿದಂತೆ ಎಲ್ಲ ಪ್ರತ್ಯೇಕತಾವಾದಿ ನಾಯಕರನ್ನು ಸರ್ಕಾರ ಗೃಹ ಬಂಧನದಲ್ಲಿರಿಸಿತ್ತು.

TRENDING