Friday, October 23, 2020
Home ಜಿಲ್ಲೆ ನಾಮಪತ್ರ ಸಲ್ಲಿಕೆಗೂ ಮುನ್ನ ಆಂಜನೇಯ ಸ್ವಾಮಿ ಮೊರೆ ಹೋದ ಕುಸುಮಾ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ನಾಮಪತ್ರ ಸಲ್ಲಿಕೆಗೂ ಮುನ್ನ ಆಂಜನೇಯ ಸ್ವಾಮಿ ಮೊರೆ ಹೋದ ಕುಸುಮಾ

ಬೆಂಗಳೂರು: ಆರ್​.ಆರ್​. ನಗರ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿರುವ ಕುಸುಮಾ ಹನುಮಂತರಾಯಪ್ಪ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಿನ್ನೆ ಒಂದು ಬಾರಿ ನಾಮಪತ್ರ ಸಲ್ಲಿಸಿರುವ ಕುಸುಮಾ ಹನುಮಂತರಾಯಪ್ಪ ಇಂದು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ತೆರಳಿ ಅಧಿಕೃತ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ನಾಗರಬಾವಿ ಬಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ತಂದೆ ಮತ್ತು ಕುಟುಂಬಸ್ಥರ ಜೊತೆ ಮಾತ್ರ ಆಗಮಿಸಿ ಪೂಜೆ ಸಲ್ಲಿಸಿದ ಕುಸುಮಾ ಅಲ್ಲಿಂದ ತೆರಳಿದ್ದಾರೆ.

ಸಭೆ ಸೇರಿ ನಂತರ ನಾಮಪತ್ರ ಸಲ್ಲಿಕೆ: 10.30ಕ್ಕೆ ರಾಜರಾಜೇಶ್ವರಿ ನಗರದ ಬಿಜಿಎಸ್ ಗ್ಲೋಬಲ್ ಕಾಲೇಜಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೆಲ್ಲ ಸಮಾವೇಶಗೊಳ್ಳಲಿದ್ದು, ಇಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಸೇರಿಸಿ ಚರ್ಚೆ ನಡೆಸಿ ಮಧ್ಯಾಹ್ನ 11.30ಕ್ಕೆ ರಾಜರಾಜೇಶ್ವರಿ ನಗರದ ಬಿಬಿಎಂಪಿ ಕಚೇರಿಗೆ ತೆರಳಿ ಕುಸುಮಾ ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಲಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING