Tuesday, October 27, 2020
Home ಜಿಲ್ಲೆ ಕಮಲ ನಾಯಕರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮುನಿರತ್ನ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಕಮಲ ನಾಯಕರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್​​​ ನಾರಾಯಣ್ ಹಾಗೂ ಸಚಿವ ಆರ್ ಅಶೋಕ್ ಅವರೊಂದಿಗೆ ಆಗಮಿಸಿದ ಮುನಿರತ್ನ ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು.

ಇವರೊಂದಿಗೆ ನೂರಾರು ಕಾರ್ಯಕರ್ತರು ಕೂಡ ನಾಮಪತ್ರ ಸಲ್ಲಿಕೆ ಕೇಂದ್ರದತ್ತ ಮೆರವಣಿಗೆಯಲ್ಲಿ ಆಗಮಿಸಿದ್ದು, ಕೋವಿಡ್ ನಿಯಮಾವಳಿಗಳ ಹಿನ್ನೆಲೆ ಇವರನ್ನು ನಾಮಪತ್ರ ಸಲ್ಲಿಕೆ ಕೇಂದ್ರದಿಂದ 100 ಮೀಟರ್ ದೂರದಲ್ಲಿ ತಡೆಯಲಾಗಿದೆ. ಕೇಂದ್ರದೊಳಗೆ ಕೇವಲ ಅಭ್ಯರ್ಥಿಯ ಜೊತೆ ಇಬ್ಬರು ನಾಯಕರನ್ನು ಮಾತ್ರ ಬಿಡಲಾಗಿದೆ.

ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯ ನಾಯಕರಾದ ಪ್ರಕಾಶ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ದಿ ನ್ಯೂಸ್24 ಕನ್ನಡ

TRENDING