Wednesday, October 21, 2020
Home ಬೆಂಗಳೂರು ಆರ್.ಆರ್.ನಗರ ಉಪಚುನಾವಣೆ : ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಆರ್.ಆರ್.ನಗರ ಉಪಚುನಾವಣೆ : ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

 ಬೆಂಗಳೂರು : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಆರ್.ಆರ್. ನಗರ ವಿಧಾನಸಭೆ ಉಪಚುನಾವಣೆಗೆ ಇಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಇಂದು ಬೆಳಗ್ಗೆ 10.30 ಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಮುನಿರತ್ನ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಾಥ್ ನೀಡಲಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

TRENDING