Saturday, October 24, 2020
Home ಜಿಲ್ಲೆ ನಾಳೆಯಿಂದ ಬೆಳಗಲಿದೆ ಬೆಳ್ಳಿ ಪರದೆ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ನಾಳೆಯಿಂದ ಬೆಳಗಲಿದೆ ಬೆಳ್ಳಿ ಪರದೆ

ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್‌ ಆಗಿದ್ದ ಚಿತ್ರಮಂದಿರಗಳು ಅಕ್ಟೋಬರ್ 15ರ ನಾಳೆಯಿಂದ ಆರಂಭವಾಗುತ್ತಿವೆ. ಆದ್ರೆ ಕೊರೊನಾ ಹರಡದಂತೆ ತಡೆಯಲು ಕಠಿಣ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ.

ಇದಕ್ಕಾಗಿ ಎಸ್‌ಒಪಿಯನ್ನು ಸಿದ್ಧಪಡಿಸಲಾಗಿದ್ದು, ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಕಡ್ಡಾಯವಾಗಿದೆ. ಸಿನೆಮಾ ಹಾಲ್‌ನಲ್ಲಿ ಸಾಮಾಜಿಕ ಅಂತರ ಅನುಸರಿಸಬೇಕು. ಶೇಕಡಾ 50 ರಷ್ಟು ಸೀಟುಗಳನ್ನು ಮಾತ್ರ ಪ್ರೇಕ್ಷಕರಿಗೆ ನೀಡಬೇಕು. ಪ್ರೇಕ್ಷಕರ ಮಧ್ಯೆ ಒಂದು ಸೀಟ್ ಅಂತರವಿರಬೇಕು. ಖಾಲಿ ಸೀಟ್ ಗುರುತಿಸುವುದು ಕಡ್ಡಾಯ.

ಸಿನಿಮಾ ಹಾಲ್ ಒಳಗೆ ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗುವುದು. ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯವಾಗಲಿದೆ. ಪ್ರತಿಯೊಬ್ಬರೂ ಆರೋಗ್ಯ ಸೇತು ಅಪ್ಲಿಕೇಶನ್ ಡೌನ್‌ಲೋಡ್ ಮಾಡುವುದು ಕಡ್ಡಾಯ. ಪ್ರತಿ ಪ್ರೇಕ್ಷಕರಿಗೂ ತಾಪಮಾನ ಪರೀಕ್ಷೆ ನಡೆಯಲಿದೆ. ಟಿಕೆಟ್ ಮಾರಾಟಕ್ಕಾಗಿ ಹೆಚ್ಚಿನ ಕೌಂಟರ್‌ ಗಳನ್ನು ತೆರೆಯಲಾಗುತ್ತದೆ. ಆನ್‌ಲೈನ್ ಬುಕಿಂಗ್ ಗೆ ಹೆಚ್ಚು ಪ್ರೋತ್ಸಾಹ ನೀಡಲಾಗುವುದು.

ಪ್ಯಾಕೇಜ್ ಮಾಡಲಾದ ಆಹಾರ ಪದಾರ್ಥಗಳು ಮಾತ್ರ ಲಭ್ಯವಿರುತ್ತವೆ. ಇದಕ್ಕೆ ಹೆಚ್ಚಿನ ಕೌಂಟರ್ ತೆರೆಯಲಾಗುವುದು. ಸಿನೆಮಾ ಹಾಲ್‌ನ ಸಿಬ್ಬಂದಿಯ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಲಾಗುವುದು. ಅವರಿಗೆ ಹ್ಯಾಂಡ್ ಗ್ಲೋಸ್, ಪಿಪಿಇ ಕಿಟ್‌ಗಳು ಮತ್ತು ಮಾಸ್ಕ್ ಇತ್ಯಾದಿಗಳನ್ನು ನೀಡಲಾಗುವುದು. ಸಿನೆಮಾ ಹಾಲ್ ಸ್ಯಾನಿಟೈಜರ್ ಮಾಡುವುದು ಕಡ್ಡಾಯ. ಒಂದು ಶೋನಿಂದ ಇನ್ನೊಂದು ಶೋಗೆ 20-30 ನಿಮಿಷದ ಅಂತರವಿರಬೇಕು.

ದಿ ನ್ಯೂಸ್24 ಕನ್ನಡ

TRENDING