Wednesday, October 21, 2020
Home ಜಿಲ್ಲೆ ಬೆಂಗಳೂರು ಡಿಸಿಎಂ ಹುದ್ದೆ ಜೊತೆಗೆ ನನ್ನ ಖಾತೆ ನನಗೆ ವಾಪಸ್ ಕೊಡಿ: ಶ್ರೀರಾಮುಲು ಪಟ್ಟು

ಇದೀಗ ಬಂದ ಸುದ್ದಿ

ಬಲೆಗೆ ಬಿದ್ದ ದೈತ್ಯಾಕಾರದ ತೊರಕೆ ಮೀನು

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರಿ ಗಾತ್ರದ ಎರಡು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ....

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಡಿಸಿಎಂ ಹುದ್ದೆ ಜೊತೆಗೆ ನನ್ನ ಖಾತೆ ನನಗೆ ವಾಪಸ್ ಕೊಡಿ: ಶ್ರೀರಾಮುಲು ಪಟ್ಟು

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಶ್ರೀರಾಮುಲು ಅವರ ಖಾತೆ ಬದಲಾವಣೆ ಮಾಡಿರುವ ಸಿಎಂ ಯಡಿಯೂರಪ್ಪ ಸಮಾಜ ಕಲ್ಯಾಣ ಖಾತೆ ನೀಡಿದ್ದಾರೆ.

ಆದರೆ ತಮಗೆ ಒಂದು ಮಾತು ತಿಳಿಸದೇ ಏಕಾಏಕಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು ಸಿಎಂ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ತಮ್ಮ ಖಾತೆ ಬದಲಾಗುತ್ತದೆ ಎಂದು ಶ್ರೀರಾಮುಲು ಯಾವತ್ತೂ ಎಣಿಸಿರಲಿಲ್ಲ, ಸಂಪುಟ ಪುನಾರಚನೆ ವೇಳೆ ಕೂಡ ತಾವು ಸೇಫ್ ಎಂದೇ ಭಾವಿಸಿದ್ದರು.

ಖಾತೆ ಬದಲಾವಣೆ ನಂತರ ತೀವ್ರ ಅಸಮಾಧಾನಗೊಂಡಿರುವ ಶ್ರೀರಾಮುಲು 2018 ರ ವಿಧಾನಸಭೆ ಚುನಾವಣೆ ವೇಳೆ ತಮ್ಮನ್ನು ಡಿಸಿಎಂ ಅಭ್ಯರ್ಥಿ ಎಂದೇ ಬಿಂಬಿಸಲಾಗಿತ್ತು. ಹೀಗಾಗಿ ತಮಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

2008 ರಲ್ಲಿ ನಾನು ಆರೋಗ್ಯ ಇಲಾಖೆ ನಿರ್ವಹಿಸಿದ್ದೆ, ನಾನು ಮೊದಲಿನಿಂದಲೂ ಸಮಾಜ ಕಲ್ಯಾಣ ಇಲಾಖೆ ಬಯಸಿದ್ದೆ, ಹಿಂದುಳಿದ ವರ್ಗಗಳ ಸಮುದಾಯಗಳ ಒಳಿತಿಗಾಗಿ ನಾನು ಕೆಲಸ ಮಾಡಲು ಬಯಸಿದ್ದೇನೆ.

ಡಿಸಿಎಂ ಮಾಡಬೇಕು ಎಂಬುದು ನನ್ನ ಹಳೇಯ ಬೇಡಿಕೆಯಾಗಿದೆ, ಸಮಾಜ ಕಲ್ಯಾಣ ಖಾತೆ ಜೊತೆಗೆ ಡಿಸಿಎಂ ಹುದ್ದೆ ನಿಭಾಯಿಸುವ ಸಾಮರ್ಥ್ಯ ನನಗಿದೆ, ನನಗೆ ತುಂಬಾ ಅನುಭವವಿದೆ, ಜನರ ಬೇಡಿಕೆಯನ್ನು ಈಡೇರಿಸುವುದು ಪಕ್ಷದ ಜವಾಬ್ದಾರಿಯಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾಗಿದ್ದು, ವಾಲ್ಮೀಕಿ ಸಮುದಾಯದ ಸಂಖ್ಯೆ ಅಧಿಕವಾಗಿದೆ, ರಾಜ್ಯದಲ್ಲಿರುವ ವಾಲ್ಮೀಕಿ ಸಮುದಾಯದ 60 ಲಕ್ಷ ಮಂದಿ ತಮ್ಮನ್ನು ಡಿಸಿಎಂ ಮಾಡಬೇಕು ಎಂದು ಬಯಸಿದ್ದಾರೆ. ಎಂದು ಶ್ರೀರಾಮುಲು ತಿಳಿಸಿದ್ದರು.

TRENDING