Wednesday, October 28, 2020
Home ಅಂತರ್ ರಾಜ್ಯ ತಮಿಳುನಾಡು ಆಸ್ತಿ ತೆರಿಗೆ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ತಮಿಳು ಸೂಪರ್ ಸ್ಟಾರ್ ರಜನಿಕಾಂತ್

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಆಸ್ತಿ ತೆರಿಗೆ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ತಮಿಳು ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ, ಅ.14: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಗ್ರೇಟರ್ ಚೆನ್ನೈ ಕಾರ್ಪೊರೇಷನ್ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕೊಡಂಬಕಂನಲ್ಲಿರುವ ನಟ ರಜನಿಕಾಂತ್ ಅವರ ಮದುವೆ ಹಾಲ್‌ಗೆ ಚೆನ್ನೈ ಕಾರ್ಪೊರೇಷನ್ 6.50 ಲಕ್ಷ ಆಸ್ತಿ ತೆರಿಗೆಯನ್ನು ವಿಧಿಸಿದೆ.

ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಕೊರೊನಾ ಸೋಂಕಿನಿಂದಾಗಿ ಮಾರ್ಚ್ 24ರಿಂದ ಮದುವೆ ಹಾಲ್‌ಗಳನ್ನು ಮುಚ್ಚಲಾಗಿತ್ತು. ಇಲ್ಲಿಯವರೆಗೆ ಯಾವ ಆದಾಯವೂ ಬಂದಿಲ್ಲ. ಹಾಗಿರುವಾಗ 6.50 ಲಕ್ಷದಷ್ಟು ಆಸ್ತಿ ತೆರಿಗೆ ಕಟ್ಟುವುದು ಹೇಗೆ ಎಂದು ಉಲ್ಲೇಖಿಸಿದ್ದಾರೆ.

ನ್ಯಾಯಪೀಠದ ಮುಂದೆ ತರಾತುರಿಯಲ್ಲಿ ಅರ್ಜಿ ಸಲ್ಲಿಸಿದ್ದಕ್ಕಾಗಿ ರಜನಿಕಾಂತ್ ಅವರನ್ನು ಹೈಕೋರ್ಟ್ ಖಂಡಿಸಿದೆ. ಮತ್ತು ದಂಡ ವಿಧಿಸುವುಆಗಿ ಎಚ್ಚರಿಸಿದೆ.

ನ್ಯಾ.ಅನಿತಾ ಸುಮಂತ್ ಅವರು ಮಾತನಾಡಿ, ಕಾರ್ಪೊರೇಷನ್‌ನಿಂದ ನೋಟಿಸ್ ಬಂದು 10 ದಿನಗಳಲ್ಲಿ ನೀವು ನ್ಯಾಯಾಲಯವನ್ನು ಸಂಪರ್ಕಿಸಿ ನಮ್ಮ ಸಮಯ ವ್ಯರ್ಥ ಮಾಡಿದ್ದೀರಿ ಎಂದು ಹೇಳಿದ್ದರಿಂದ ನಟ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ.

TRENDING