Friday, October 23, 2020
Home ಜಿಲ್ಲೆ ಜೈಲು ಪಾಲಾಗಿದ್ದ ತೆಲಂಗಾಣ ಸರ್ಕಾರಿ ಅಧಿಕಾರಿ ಆತ್ಮಹತ್ಯೆಗೆ ಶರಣು

ಇದೀಗ ಬಂದ ಸುದ್ದಿ

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ಜೈಲು ಪಾಲಾಗಿದ್ದ ತೆಲಂಗಾಣ ಸರ್ಕಾರಿ ಅಧಿಕಾರಿ ಆತ್ಮಹತ್ಯೆಗೆ ಶರಣು

ಆಗಸ್ಟ್​ ತಿಂಗಳಲ್ಲಿ 1.10 ಕೋಟಿ ರೂ.ಗಳ ಲಂಚ ತೆಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ತೆಲಂಗಾಣ ಸರ್ಕಾರಿ ಅಧಿಕಾರಿಯೊಬ್ಬರು ಇಲ್ಲಿನ ಕೇಂದ್ರ ಕಾರಾಗೃಹ ಚಂಚಲಗುಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕೀಸರಾದ ಮಾಜಿ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಂಬವರು ತಮ್ಮ ಜೈಲು ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಮೃತದೇಹವನ್ನು ಶವಪರೀಕ್ಷೆಗಾಗಿ ಒಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ದಬೀರ್‌ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING