Monday, October 19, 2020
Home ಜಿಲ್ಲೆ ದಿ. ಅಪ್ಪಾಜಿ ಗೌಡರ ಹೆಸರಿನಲ್ಲಿ ಬಸ್ ನಿಲ್ದಾಣ ಲೋಕಾರ್ಪಣೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ದಿ. ಅಪ್ಪಾಜಿ ಗೌಡರ ಹೆಸರಿನಲ್ಲಿ ಬಸ್ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಕೊಡ್ಲಿಗೆರೆ ಗ್ರಾಮದ ವೃತ್ತದಲ್ಲಿ ದಿವಗಂತ ಅಪ್ಪಾಜಿ ಗೌಡರ ಹೆಸರಿನಲ್ಲಿ ನಿರ್ಮಾಣವಾದ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ಬಸ್ ನಿಲ್ದಾಣವನ್ನು ಅಪ್ಪಾಜಿ ಗೌಡರ ಶಿಷ್ಯರಾದ ಕೊಡ್ಲಿಗೆರೆ ಜಿ.ಪಂ ಸದಸ್ಯ ಮಣಿಶೇಖರ್ ಅವರು ತಮ್ಮ ಸ್ವಂತ ಹಣದಲ್ಲಿ ನಿರ್ಮಾಣ ಮಾಡಿದ್ದಾರೆ. ಬಸ್ ​ನಿಲ್ದಾಣವನ್ನು ಅಪ್ಪಾಜಿ ಗೌಡರ ಧರ್ಮಪತ್ನಿ ಶಾರದಮ್ಮ ಅವರು ಉದ್ಘಾಟಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿ.ಪಂ ಸದಸ್ಯ ಮಣಿಶೇಖರ್, ಅಪ್ಪಾಜಿ ಗೌಡರು ನಾನು ಬೇರೆ ಪಕ್ಷದಲ್ಲಿದ್ದರೂ ಜೆಡಿಎಸ್​ಗೆ ಕರೆತಂದು ಟಿಕೆಟ್​ ಕೊಟ್ಟು ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಮುಂದೆ ಅವರ ಫೋಟೊ ಹಿಡಿದುಕೊಂಡು ಚುನಾವಣೆ ನಡೆಸುತ್ತೇವೆ. ನಾವು ಎಂದಿಗೂ ಅಪ್ಪಾಜಿ ಗೌಡರ ಕುಟುಂಬದ ಜೊತೆಗೆ ಇರುತ್ತೇವೆ ಎಂದರು.

ದಿ ನ್ಯೂಸ್24 ಕನ್ನಡ

TRENDING