Tuesday, October 20, 2020
Home ಅಂತರ್ ರಾಜ್ಯ ರೀ ರಿಲೀಸ್ ಆಗಲು ಸಿದ್ಧವಾಗಿರುವ 'ಪಿಎಂ ನರೇಂದ್ರ ಮೋದಿ' ಬಯೋಪಿಕ್ ನಿರ್ಮಾಪಕರಿಗೆ ಜೀವ ಬೆದರಿಕೆ :...

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ರೀ ರಿಲೀಸ್ ಆಗಲು ಸಿದ್ಧವಾಗಿರುವ ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್ ನಿರ್ಮಾಪಕರಿಗೆ ಜೀವ ಬೆದರಿಕೆ : ದೂರು ದಾಖಲು

ಕೊರೊನಾ ಲಾಕ್ ಡೌನ್ ಬಳಿಕ ರೀ ರಿಲೀಸ್ ಆಗಲು ಸಿದ್ಧವಾಗಿರುವ ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್ ನಿರ್ಮಾಪಕರಿಗೆ ಜೀವ ಬೆದರಿಕೆ ಬಂದಿರುವ ಬಗ್ಗೆ ಸುದ್ದಿಯಾಗಿದೆ. ಈ ಬಗ್ಗೆ ಚಿತ್ರದ ಸಹ ನಿರ್ಮಾಪಕ ಅಮಿತಾ ಬಿ ವಾಧ್ವಾನಿ ಮುಂಬೈ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

‘ಪಿಎಂ ನರೇಂದ್ರ ಮೋದಿ’ ಬಯೋಪಿಕ್ ಕಳೆದ ವರ್ಷ ರಿಲೀಸ್ ಆಗಿತ್ತು. ನಿರೀಕ್ಷೆಯ ಮಟ್ಟಕ್ಕೆ ಸಿನಿಮಾ ಯಶಸ್ಸು ಕಂಡಿರಲಿಲ್ಲ. ಚಿತ್ರದಲ್ಲಿ ಮೋದಿ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಕಾಣಿಸಿಕೊಂಡಿದ್ದರು. ಇದೀಗ ಈ ಸಿನಿಮಾವನ್ನು ಮತ್ತೆ ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.

ಈ ನಡುವೆ ನಿರ್ಮಾಪಕರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಬಂದಿದೆ. ಆಪ್ಟಿಮಿಸ್ಟಿಕ್ಸ್ ಹೆಸರಿನ ಫೇಸ್ ಬುಕ್ ಖಾತೆಯಿಂದ ಜೀವ ಬೆದರಿಕೆ ಬಂದಿರುವುದಾಗಿ ಸಹ ನಿರ್ಮಾಪಕ ಅಮಿತ್ ದೂರಿನಲ್ಲಿ ತಿಳಿಸಿದ್ದಾರೆ. ‘ಸಿನಿಮಾ ರೀ ರಿಲೀಸ್ ಆಗುತ್ತಿದೆ ಎಂದು ಘೋಷಣೆ ಮಾಡಿದ್ದಕ್ಕಾಗಿ ಬೆದರಿಕೆ ಬಂದಿದೆ. ಅದೂ ಪ್ರಧಾನಮಂತ್ರಿ ಜೀವನಚರಿತ್ರೆ ಇದು ನನಗೆ ಆಘಾತವುಂಟುಮಾಡಿದೆ. ನನ್ನ ಸಿನಿಮಾ ರೀ ರಿಲೀಸ್ ಆಗುತ್ತಿದೆ ಎಂದು ಹೇಳುವುದರಲ್ಲಿ ಏನು ಅತಿರೇಕ ಇರಲಿಲ್ಲ. ಕೆಟ್ಟ ಪ್ರಚಾರಕ್ಕಾಗಿ ನಮ್ಮನ್ನು ಗುರಿ ಮಾಡುವುದು ದುರದೃಷ್ಟಕರ’ ಎಂದು ಸಹ ನಿರ್ಮಾಪಕ ಅಮಿತ್ ಹೇಳಿದ್ದಾರೆ.

ನಿರ್ದೇಶಕ ಓಮಂಗ್ ಕುಮಾರ್ ಸಾರಥ್ಯದಲ್ಲಿ ಸಿನಿಮಾ ಮೂಡಿಬಂದಿದೆ. ಕಳೆದ ವರ್ಷ ಮೇ 24ರಂದು ಸಿನಿಮಾ ರಿಲೀಸ್ ಆಗಿತ್ತು. ಇದೀಗ 7 ತಿಂಗಳುಗಳ ಬಳಿಕ ಚಿತ್ರಮಂದಿರಗಳು ಓಪನ್ ಆಗುತ್ತಿವೆ. ಪಿಎಂ ಮೋದಿ ಸಿನಿಮಾ ಪ್ರದರ್ಶನವಾಗುತ್ತಿದೆ. ಕೊರೊನಾ ಸಮಯದಲ್ಲಿ ಚಿತ್ರಮಂದಿರಕ್ಕೆ ಜನ ಬರ್ತಾರಾ, ಪಿಎಂ ಮೋದಿ ಸಿನಿಮಾಗೆ ಈ ಬಾರಿ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಕಾದುನೋಡಬೇಕು.

.

TRENDING