Tuesday, October 27, 2020
Home ಬೆಂಗಳೂರು ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಗುಡ್ ನ್ಯೂಸ್

ಬೆಂಗಳೂರು, ಅ 14 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿಯನ್ನು ಸಹ ಮಾಡಲಾಗಿದೆ.

ಕೋವಿಡ್ ಸೋಂಕು ನಿಭಾಯಿಸಲು ಸಲುವಾಗಿಯೇ ಇಲಾಖೆಯು ಪ್ರತಿ ಜಿಲ್ಲೆಯಲ್ಲಿ 45 ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಂಡಿತ್ತು. ಇವರ ಸೇವೆಯನ್ನು ಆರು ತಿಂಗಳ ಕಾಲ ಮುಂದುವರೆಸಲು ಆದೇಶ ಹೊರಡಿಸಲಾಗಿದೆ.

18 ಜಿಲ್ಲಾ ಮಟ್ಟದ ಆಸ್ಪತ್ರೆಗಳನ್ನು ಬಲಪಡಿಸಲು ಮತ್ತು ಸಮರ್ಪಕವಾದ ವೈದ್ಯಕೀಯ ಸೇವೆಯನ್ನು ನೀಡಲು ಸಿಬ್ಭಂದಿಯನ್ನು ಆರು ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ಈಗ ಅವರ ಸೇವೆಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ.

ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕವಾದ ಎಲ್ಲಾ ಸಿಬ್ಬಂದಿಗಳ ಸೇವೆಯನ್ನು 6 ತಿಂಗಳ ಅವಧಿಗೆ ಮುಂದುವರಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ 10 ವೈದ್ಯರು, 20 ಶುಶ್ರೂಷಕರು, 5 ಪ್ರಯೋಗ ಶಾಲಾ ತಂತ್ರಜ್ಞರು, 10 ಡಿ ಗ್ರೂಪ್ ನೌಕರರನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಅವರ ಸೇವೆಯನ್ನು ಡಿಸೆಂಬರ್ 31ರ ತನಕ ಮುಂದುವರೆಸಲು ಆದೇಶ ಮಾಡಲಾಗಿದೆ.

ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕವಾದವರು ಇನ್ನು ಆರು ತಿಂಗಳು ಕಾರ್ಯ ನಿರ್ವಹಣೆ ಮಾಡಬಹುದಾಗಿದೆ.

TRENDING