Friday, October 23, 2020
Home ಸುದ್ದಿ ಜಾಲ ಭ್ರಷ್ಟಾಚಾರ ಆರೋಪದಿಂದ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಭ್ರಷ್ಟಾಚಾರ ಆರೋಪದಿಂದ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ

ಹೈದರಾಬಾದ್ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಎರ್ವಾ ಬಸವರಾಜು ನಾಗರಾಜು ಎಂದು ಗುರುತಿಸಲಾಗಿದೆ, ಜೈಲಿನ ಕೊಠಡಿಯಲ್ಲಿ ಅವರ ದೇಹ ನೇತಾಡುತ್ತಿದ್ದನ್ನು ನೋಡಿದ ಜೈಲರ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಪ್ರಕ್ರಿಯೆ ಮುಂದುವರಿಸಲಾಗಿದೆ,

ಲಂಚ ಪ್ರಕರಣ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಾಗರಾಜು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಜೊತೆಗೆ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. 5 ಕೋಟಿ ರು ಲಂಚ ಸ್ವೀಕರಿಸುವ ವೇಳೆ ನಾಗರಾಜ್ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

TRENDING