Tuesday, October 27, 2020
Home ಜಿಲ್ಲೆ ಇಂದು ಕಾಂಗ್ರೆಸ್​​​ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಇಂದು ಕಾಂಗ್ರೆಸ್​​​ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಬಿಹಾರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೊದಲ ಹಂತದ ಚುನಾವಣೆಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ(ಸಿಇಸಿ) ಇಂದು ಸಂಜೆ ಸಭೆ ಕರೆದಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ನಡೆಯಲಿದ್ದು, ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ. ಇಂದು 2 ಮತ್ತು 3 ನೇ ಹಂತದ ಚುನಾವಣೆಗೆ ಅಭ್ಯರ್ಥಿಗಳನ್ನೂ ಘೋಷಿಸುವ ಸಾಧ್ಯತೆಯಿದೆ.

ಅಕ್ಟೋಬರ್ 5 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆಸಿ, ಅ. 7 ರಂದು 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿತು. ಇದು ಪಕ್ಷದ ಆಂತರಿಕ ಕಲಹಗಳಿಗೆ ಎಡೆ ಮಾಡಿಕೊಟ್ಟಿತು. ಅಭ್ಯರ್ಥಿಗಳ ಆಯ್ಕೆ ನ್ಯಾಯಯುತವಲ್ಲ, ಈ ಅನ್ಯಾಯವನ್ನ ಸಹಿಸಲ್ಲ ಎಂದು ರಾಜ್ಯ ನಾಯಕರು ಹೈಕಮಾಂಡ್​ ವಿರುದ್ಧ ಗರಂ ಆದರು. ಆರ್​ಜೆಡಿಯೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೈ ನಾಯಕರು, ನಮ್ಮ ಪಕ್ಷದ ಪ್ರಾಬಲ್ಯ ಇರುವ ಕ್ಷೇತ್ರಗಳನ್ನ ಆರ್​ಜೆಡಿ ನೀಡಿಲ್ಲ. ನಮಗೆ ನೀಡಿರುವ ಕ್ಷೇತ್ರಗಳಲ್ಲಿ ನಾವು ಗೆಲ್ಲೋದು ತುಂಬಾ ಕಷ್ಟ ಎಂದಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING