Monday, October 19, 2020
Home ಜಿಲ್ಲೆ ಬೆಳಗಾವಿ ಒಳ್ಳೆಯ ಕೆಲಸ ಆಗಬೇಕೆಂದು ಖಾತೆ ಬದಲಾವಣೆ : ಡಿಸಿಎಂ ಲಕ್ಷ್ಮಣ ಸವದಿ

ಇದೀಗ ಬಂದ ಸುದ್ದಿ

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ...

ಬೆಂಗಳೂರು, ಅ.19:ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರನೆ ಆರೋಪಿ ಆದಿತ್ಯ ಆಳ್ವ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕ ಆಳ್ವ ವಿಚಾರಣೆಯನ್ನು ಅ.20ರಂದು...

ಬಾಲಿವುಡ್ ಡ್ರಗ್ಸ್ ಪ್ರಕರಣ: ನಟ ಅರ್ಜುನ್ ರಾಂಪಾಲ್...

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಸಹೋದರನನ್ನು ಎನ್ ಸಿ ಬಿ ಅಧಿಕಾರಿಗಳು ಲೋನವಾಲಾ ರೆಸಾರ್ಟ್ ನಲ್ಲಿ ಬಂಧಿಸಿದ್ದಾರೆ.

ಒಳ್ಳೆಯ ಕೆಲಸ ಆಗಬೇಕೆಂದು ಖಾತೆ ಬದಲಾವಣೆ : ಡಿಸಿಎಂ ಲಕ್ಷ್ಮಣ ಸವದಿ

ಬೆಳಗಾವಿ: ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಸಂಪುಟ ಮೂವರು ಸಚಿವರ ಖಾತೆ ಬದಲಾವಣೆ ಮಾಡಿರುವುದು ತಪ್ಪಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಳ್ಳೆಯ ಕೆಲಸ ಆಗಬೇಕೆಂದು ಈ ತೀರ್ಮಾನ ಮಾಡಲಾಗಿದೆ’ ವರಿಷ್ಠರ ಸಲಹೆ ಪಡೆದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟದ ಕೆಲವು ಸಹೋದ್ಯೋಗಿಗಳ ಖಾತೆ ಬದಲಿಸಿದ್ದಾರೆ. ಖಾತೆಗಳನ್ನು ಅದಲು-ಬದಲು ಮಾಡುವ ಅಧಿಕಾರ ಅವರಿಗಿದೆ. ಈ ಬಗ್ಗೆ ಕಾಂಗ್ರೆಸ್‌ನವರೇಕೆ ತಲೆಕೆಡಿಸಿಕೊಳ್ಳಬೇಕು?’ ಎಂದು ಪ್ರಶ್ನಿಸಿದ್ದಾರೆ.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಲ್ಲಿ ಹರುಳಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಎರಡು ವರ್ಷಗಳವರೆಗೆ ಶಿವಕುಮಾರ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಹಾಗಾದರೆ ಅವರು ಅಸಮರ್ಥರು ಎನ್ನುವ ಕಾರಣಕ್ಕೆ ಬಿಟ್ಟಿದ್ದರೇ? ಕೆಲವು ಸನ್ನಿವೇಶದಲ್ಲಿ ಖಾತೆ ಬದಲಾವಣೆ ಮಾಡಬೇಕಾಗುತ್ತದೆ’ ಎಂದು ತಿರುಗೇಟು ನೀಡಿದ್ದಾರೆ.

‘ಉಪ ಚುನಾವಣೆಗಳಲ್ಲಿ ಜನರು ಆಡಳಿತ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವುದು ಸಾಮಾನ್ಯ ಎಂದು ಹೇಳಿದ್ದಾರೆ.

TRENDING