Saturday, October 24, 2020
Home ಅಂತರ್ ರಾಜ್ಯ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಭಾರತೀಯ ಅಂಚೆ ಇಲಾಖೆ ಮಹಾರಾಷ್ಟ್ರದಲ್ಲಿ ವಿವಿಧ 1371 ಹುದ್ದೆಗಾಗಿ ಅರ್ಜಿಯನ್ನ ಆಹ್ವಾನಿಸಿದೆ.

ಪೋಸ್ಟ್​ಮ್ಯಾನ್​, ಮೇಲ್​ ಗಾರ್ಡ್, ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್​ ಪೇಜ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

 1371 ಹುದ್ದೆಗಳಲ್ಲಿ 1029 ಹುದ್ದೆ ಪೋಸ್ಟ್ ಮ್ಯಾನ್​, 15 ಮೇಲ್​ ಗಾರ್ಡ್ ಹಾಗೂ ಉಳಿದ 327 ಹುದ್ದೆಗಳನ್ನ ಕಚೇರಿ ಸಿಬ್ಬಂದಿ ಕೆಲಸಕ್ಕೆ ಸೇರಿದ್ದಾಗಿದೆ.

ಅಕ್ಟೋಬರ್​ 12ರಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ನವೆಂಬರ್​ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

TRENDING