Tuesday, October 27, 2020
Home ಸುದ್ದಿ ಜಾಲ ಪರೀಕ್ಷೆ ಬಳಿಕವಷ್ಟೇ ಉಳಿದ ಮದ್ಯ ಮಾರಾಟಕ್ಕೆ ಅವಕಾಶ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಪರೀಕ್ಷೆ ಬಳಿಕವಷ್ಟೇ ಉಳಿದ ಮದ್ಯ ಮಾರಾಟಕ್ಕೆ ಅವಕಾಶ

ಹುಬ್ಬಳ್ಳಿ: ಲಾಕ್‌ಡೌನ್‌ ಅವಧಿಯಲ್ಲಿ ಉಳಿದ ಅವಧಿ ಮೀರಿದ ಬಿಯರ್‌ಗಳನ್ನು ಮಾರಾಟ ಮಾಡುವ ಮೊದಲು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯಗೊಳಿಸಲಾಗಿದೆ.

ಕೋವಿಡ್‌ನಿಂದಾಗಿ ಲಾಕ್‌ಡೌನ್‌ ಆದ ಕಾರಣ ಬಹಳಷ್ಟು ಬಿಯರ್‌ ಮಾರಾಟವಾಗದೆ ಉಳಿದಿತ್ತು. ಆದ್ದರಿಂದ ತಯಾರಕರು ಅವಧಿ ಮುಗಿದ ಬಿಯರ್‌ಗಳ ಮಾರಾಟಕ್ಕೆ ಅವಕಾಶ ಕೊಡಬೇಕು ಎಂದು ಮಾಡಿದ್ದ ಮನವಿಗೆ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲಾಗಿದೆ. ಆದರೆ, ಯಾವ ಮದ್ಯ ಮಾರಾಟಗಾರರಿಗೆ ಇದನ್ನು ಕಡ್ಡಾಯಗೊಳಿಸಿಲ್ಲ.

ಈ ಕುರಿತು ಮಾತನಾಡಿದ ಕರ್ನಾಟಕ ವೈನ್‌ ಮಾರ್ಟ್‌ ಮಾಲೀಕ ವಿನಾಯಕ ಆಕಳವಾಡಿ ‘ಅವಧಿ ಮುಗಿದ ಬಿಯರ್ ಮಾರಾಟ ಮಾಡಬೇಕು ಎಂದು ನಮಗೆ ಯಾರೂ ಹೇಳಿಲ್ಲ.

ಇದನ್ನು ಗ್ರಾಹಕರು ಒಪ್ಪುವುದೂ ಇಲ್ಲ. ಅವಧಿ ಮುಗಿಯಲು ಒಂದು ತಿಂಗಳು ಬಾಕಿಯಿದ್ದರೂ ಖರೀದಿಸಲು ಜನ ಹಿಂದೇಟು ಹಾಕುತ್ತಾರೆ. ಇಂಥ ಸ್ಥಿತಿಯಿರುವಾಗ ಅವಧಿ ಮುಗಿದ ಮದ್ಯ ಯಾರು ತಾನೆ ಖರೀದಿಸುತ್ತಾರೆ’ ಎಂದು ಪ್ರಶ್ನಿಸಿದರು.

ಅಬಕಾರಿ ಇಲಾಖೆ ಉಪಆಯುಕ್ತ ಶಿವನಗೌಡ ಪಾಟೀಲ ‘ಅವಧಿ ಮುಗಿದ ಬಿಯರ್‌ಗಳನ್ನು ಮಾರಾಟ ಮಾಡಲು ಆಸಕ್ತಿ ಹೊಂದಿದ ವ್ಯಾಪಾರಿಗಳು ಮೊದಲು ಅರ್ಜಿ ಸಲ್ಲಿಸಬೇಕು. ಅವರಿಗೆ ಪೂರೈಸುವ ಮದ್ಯವನ್ನು ಪರೀಕ್ಷೆಗೆ ಒಳಪಡಿಸಿ ವರದಿ ಬಂದ ಬಳಿಕ ಗುಣಮಟ್ಟ ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಿದ ಬಳಿಕವಷ್ಟೇ ಮಾರಾಟಕ್ಕೆ ಅನುಮತಿ ಕೊಡಲಾಗುವುದು. ಉಳಿದ ಮದ್ಯವನ್ನು ಮಾರಾಟ ಮಾಡುವಂತೆ ಯಾರಿಗೂ ಹೇಳಿಲ್ಲ. ಜಿಲ್ಲೆಯಲ್ಲಿ ಇದುವರೆಗೂ ಯಾರೂ ಅವಧಿ ಮೀರಿದ ಮದ್ಯ ಮಾರಾಟ ಮಾಡಿಲ್ಲ’ ಎಂದು ತಿಳಿಸಿದರು.

TRENDING