Tuesday, October 27, 2020
Home ದೆಹಲಿ ಸಾಲ ಪಾವತಿಗೆ ವಿನಾಯಿತಿ ಕುರಿತು'RBI' ನಿಂದ ಮತ್ತೊಮ್ಮೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಸಾಲ ಪಾವತಿಗೆ ವಿನಾಯಿತಿ ಕುರಿತು’RBI’ ನಿಂದ ಮತ್ತೊಮ್ಮೆ ಮಹತ್ವದ ಮಾಹಿತಿ

 ನವದೆಹಲಿ: ಕೊರೋನಾ ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಾಲ ಮರುಪಾವತಿಸಲು ವಿನಾಯಿತಿ ನೀಡಿದ್ದ ಭಾರತೀಯ ರಿಸರ್ವ್ ಬ್ಯಾಂಕ್(ಆರ್​ಬಿಐ) ಮಹತ್ವದ ಸುತ್ತೋಲೆ ಹೊರಡಿಸಿದೆ.

ಮಾರ್ಚ್​ 1 ರವರೆಗೆ ಯಾರು ನಿಗದಿತ ಸಮಯಕ್ಕೆ ಬಡ್ಡಿ ಕಟ್ಟಿರುತ್ತಿರೋ ಅಂತಹ ಗ್ರಾಹಕರು ಮೊರಟೋರಿಯಂಗೆ ಸಂಪೂರ್ಣವಾಗಿ ಅರ್ಹರು ಎಂದು ಹೇಳಿದೆ. 6 ಆಗಸ್ಟ್​ವರೆಗೆ ನೀಡಲಾಗಿರೋ ಇಎಂಐ ವಿನಾಯಿತಿ ಕುರಿತಂತೆ ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಆರ್​ಬಿಐ, ಮಾರ್ಚ್ 1 ರವರೆಗೆ ಯಾವುದೇ ಅಡಚಣೆಗಳಿಲ್ಲದೇ ಪ್ರಮಾಣಿತವಾಗಿ ಉಳಿದಿರುವ ಸಾಲಗಳು ಮಾತ್ರ ಈ ವಿನಾಯತಿಯ ಅಡಿಯಲ್ಲಿ ಬರುತ್ತದೆ ಎಂದು ಹೇಳಿದೆ.

ಆಗಸ್ಟ್ ​8 ರ ಸುತ್ತೋಲೆಗೆ ಸಂಬಧಿಸಿದಂತೆ ಸಾಲಗಾರರನ್ನ ವರ್ಗೀಕರಣ ಮಾಡುವಂತೆ ಆರ್​ಬಿಐ ಬ್ಯಾಂಕ್​ಗಳಿಗೆ ಸೂಚನೆ ನೀಡಿದೆ. ಇದರನ್ವಯ ಪ್ರಮಾಣಿತ ಎಂದು ವರ್ಗೀಕರಿಸಲ್ಪಟ್ಟ ಅರ್ಹ ಸಾಲಗಾರರು ಮಾತ್ರ ಈ ಸೌಲಭ್ಯಕ್ಕೆ ಭಾಜನರಾಗಲಿದ್ದಾರೆ.

TRENDING