Monday, October 19, 2020
Home ಜಿಲ್ಲೆ ಕಲ್ಯಾಣ ಕರ್ನಾಟಕದಾದ್ಯಂತ ಮಳೆಯ ರೌದ್ರಾವತಾರ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಕಲ್ಯಾಣ ಕರ್ನಾಟಕದಾದ್ಯಂತ ಮಳೆಯ ರೌದ್ರಾವತಾರ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಕೂಡ ಮಳೆಯ ರೌದ್ರ ನರ್ತನ ಮುಂದುವರಿದಿದೆ. ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಅನೇಕ ಕಡೆ ಪ್ರಾಣಹಾನಿ ಸಂಭವಿಸಿದ್ದು, ಜಾನುವಾರುಗಳು ಹಾಗೂ ರೈತರ ಬೆಳೆಗಳು ಕೊಚ್ಚಿಹೋಗಿವೆ. ಈ ನಡುವೆ ಮಳೆಯಿಂದ ಹೆಚ್ಚು ಹಾನಿಗೊಳಗಾಗಿರುವ ಏಳು ಜಿಲ್ಲೆಗಳ ಜಿಲ್ಲಾಕಾರಿಗಳ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನರೆನ್ಸ್ ನಡೆಸಲಿದ್ದಾರೆ.

ಇದರ ಜೊತೆ ಕಂದಾಯ ಸಚಿವ ಆರ್.ಅಶೋಕ್ ನಾಳೆ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದೆ  ವಿಜಯಪುರದಲ್ಲಿ ಡೋಣಿ ನದಿ ಉಕ್ಕಿ ಹರಿಯುತ್ತಿದೆ. ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಾಡಲಗೇರಿ ಗ್ರಾಮದ ಮನೆಯೊಂದರ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING