Monday, October 19, 2020
Home ಜಿಲ್ಲೆ ಅ. 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ

ಇದೀಗ ಬಂದ ಸುದ್ದಿ

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ...

ಬೆಂಗಳೂರು, ಅ.19:ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರನೆ ಆರೋಪಿ ಆದಿತ್ಯ ಆಳ್ವ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕ ಆಳ್ವ ವಿಚಾರಣೆಯನ್ನು ಅ.20ರಂದು...

ಅ. 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ

ಮಂಗಳೂರಿನಿಂದ ಮೈಸೂರಿಗೆ ಅ. 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ.

ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ. ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹಾಗೂ ಕೆಲ ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿಕೊಂಡಿದ್ದರು.

ದಿ ನ್ಯೂಸ್24 ಕನ್ನಡ

TRENDING