Wednesday, October 21, 2020
Home ಸುದ್ದಿ ಜಾಲ ಈರುಳ್ಳಿ ಗ್ರಾಹಕರಿಗೆ ಬಿಗ್ ಶಾಕ್: ಏರಿದ ದರ- ಕೆಜಿಗೆ 75 ರೂ.

ಇದೀಗ ಬಂದ ಸುದ್ದಿ

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಬಲೆಗೆ ಬಿದ್ದ ದೈತ್ಯಾಕಾರದ ತೊರಕೆ ಮೀನು

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರಿ ಗಾತ್ರದ ಎರಡು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ....

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಈರುಳ್ಳಿ ಗ್ರಾಹಕರಿಗೆ ಬಿಗ್ ಶಾಕ್: ಏರಿದ ದರ- ಕೆಜಿಗೆ 75 ರೂ.

ಬೆಂಗಳೂರು: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಹಾನಿಯಾಗತೊಡಗಿದೆ. ಇನ್ನು ಮಾರುಕಟ್ಟೆಯಲ್ಲಿಗುಣಮಟ್ಟದ ಈರುಳ್ಳಿ ಪೂರೈಕೆ ಕೊರತೆ ಉಂಟಾಗಿದೆ.

ಇದರ ಪರಿಣಾಮ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಕೆಜಿಗೆ 75 ರೂ. ವರೆಗೂ ತಲುಪಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ಬೆಂಗಳೂರಿನ ಬಹುತೇಕ ಮಾರುಕಟ್ಟೆ, ಬೀದಿ ವ್ಯಾಪಾರಿಗಳ ಬಳಿ, ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಾಗಿದೆ. ಹಾಪ್ ಕಾಮ್ಸ್ ನಲ್ಲಿ ಕೆಜಿಗೆ 75‌ ರೂ. ದರ ಇದೆ. ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಮತ್ತು ಅತಿವೃಷ್ಟಿಯಿಂದ ಬೆಳೆ ನೆಲಕಚ್ಚಿದ ಪರಿಣಾಮ ಈರುಳ್ಳಿ ದರ ಹೆಚ್ಚಾಗತೊಡಗಿದೆ ಎಂದು ಹೇಳಲಾಗಿದೆ.

ಕಳೆದ ವರ್ಷ ಈರುಳ್ಳಿ ದರ ಕೆಜಿಗೆ 100 ರ ಗಡಿದಾಟಿ 200 ರೂ. ಸಮೀಪಕ್ಕೆ ತಲುಪಿತ್ತು. ಈಗ ಮಳೆಯ ಪರಿಣಾಮ ಹಸಿ ಈರುಳ್ಳಿ ಮಾರುಕಟ್ಟೆಗೆ ಬರುತ್ತಿದೆ. ಆದರೆ ಇದು ಬೇಗನೆ ಕೊಳೆಯುವ ಕಾರಣ ದಾಸ್ತಾನು ಮಾಡಲು ಸಾಧ್ಯವಾಗುತ್ತಿಲ್ಲ. ಗುಣಮಟ್ಟದ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದೆ ಎನ್ನಲಾಗಿದೆ.

TRENDING