Saturday, October 31, 2020
Home ಜಿಲ್ಲೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು!

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು!

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಕಾರಣ ಈ ಬಾರಿಯ ರಾಜ್ಯೋತ್ಸ ಪ್ರಶಸ್ತಿ ರದ್ದುಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದುಪಡಿಸಿ ಮುಂದಿನ ವರ್ಷ ಎರಡು ವರ್ಷದ ಪ್ರಶಸ್ತಿಗಳನ್ನು ಏಕಕಾಲಕ್ಕೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ. ಈಗಾಗಲೇ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದೆ.

ಪ್ರತಿ ವರ್ಷ ನವೆಂಬರ್ 1 ರಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ರದ್ದುಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ದಿ ನ್ಯೂಸ್24 ಕನ್ನಡ

TRENDING