Wednesday, October 21, 2020
Home ಜಿಲ್ಲೆ 7 ತಿಂಗಳ ನಂತರ ತವರಿಗೆ ಮರಳುತ್ತಿದ್ದಾರೆ ಸಿಎಂ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

7 ತಿಂಗಳ ನಂತರ ತವರಿಗೆ ಮರಳುತ್ತಿದ್ದಾರೆ ಸಿಎಂ ಯಡಿಯೂರಪ್ಪ

ಕೋವಿಡ್ ಹಿನ್ನೆಲೆಯಲ್ಲಿ ಸತತ ಏಳು ತಿಂಗಳ ಕಾಲ ತವರೂರಿಗೆ ಹೋಗಲು ಸಾಧ್ಯವಾಗದ ಕಾರಣ ಇದೇ 18ರಂದು ಭಾನುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಕಾರಿಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿಯಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಶಿಕಾರಿಪುರಕ್ಕೆ ತೆರಳಿದ್ದರು, ಅದಾದ ನಂತರ ಕೊರೋನಾದಿಂದಾಗಿ ತವರಿಗೆ ಹೋಗಿರಲಿಲ್ಲ.

ದಸರಾ ಆರಂಭವಾಗುತ್ತಿದ್ದಂತೆಯೇ ಸಿಎಂ ಅಲ್ಲಿಯೇ ಉಳಿದುಕೊಳ್ಳುವ ಸಾಧ್ಯತೆಯಿದೆ. ಮೂರು ದಿನಗಳ ಪ್ರವಾಸದಲ್ಲಿ ಮುಖ್ಯಮಂತ್ರಿಗಳ ಆಪ್ತರು ಮತ್ತು ಕುಟುಂಬಸ್ಥರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. 18ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿ ಸಂಜೆ 4ಗಂಟೆಗೆ ಶಿಕಾರಿಪುರ ಹೆಲಿಪ್ಯಾಡ್‍ಗೆ ತಲುಪುವರು. ನಂತರ ತಮ್ಮ ಮನೆಯಲ್ಲೇ ತಂಗುವರು. 19ರಂದು 11 ಗಂಟೆಗೆ ಕಲ್ಲುವಡ್ಡು ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು. ಇದೇ ವೇಳೇ ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ವೀಕ್ಷಿಸುವರು.

ದಿ ನ್ಯೂಸ್24 ಕನ್ನಡ

TRENDING